Brazil

ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೀಕರ ಪ್ರವಾಹಕ್ಕೆ 75 ಮಂದಿ ಬಲಿ, ನೂರಾರು ಮಂದಿ ನಾಪತ್ತೆ
ವಿದೇಶ

ಭಾರೀ ಮಳೆಗೆ ಬ್ರೆಜಿಲ್ ತತ್ತರ: ಭೀಕರ ಪ್ರವಾಹಕ್ಕೆ 75 ಮಂದಿ ಬಲಿ, ನೂರಾರು ಮಂದಿ ನಾಪತ್ತೆ

ಬ್ರೆಜಿಲ್‌ನ ದಕ್ಷಿಣ ಭಾಗದಲ್ಲಿರುವ ‘ರಿಯೊ ಗ್ರಂಡ್‌ ಡೊ ಸುಲ್‌’ ರಾಜ್ಯದಲ್ಲಿ ಭೀಕರ ಮಳೆಯಾಗುತ್ತಿದ್ದು, ಭಾರೀ ಮಳೆಯಿಂದ ಪ್ರವಾಹ ಎದುರಾಗಿ ಈ ವರೆಗೂ 75ಕ್ಕೂ ಹೆಚ್ಚು ಮಂದ ಮೃತಪಟ್ಟಿದ್ದಾರೆ. ಅಲ್ಲದೆ, ನೂರಾರು ಮಂದಿ ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.

ಜೇಡ ಕಚ್ಚಿ ಖ್ಯಾತ ಗಾಯಕ ಸಾವು: 28ನೇ ವಯಸ್ಸಿಗೆ ಉಸಿರು ನಿಲ್ಲಿಸಿದ​​ ಸಿಂಗರ್!
ವಿದೇಶ

ಜೇಡ ಕಚ್ಚಿ ಖ್ಯಾತ ಗಾಯಕ ಸಾವು: 28ನೇ ವಯಸ್ಸಿಗೆ ಉಸಿರು ನಿಲ್ಲಿಸಿದ​​ ಸಿಂಗರ್!

ಅತೀ ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರಕ್ಕೆ ಧುಮುಕಿ, ಅಪಾರ ಅಭಿಮಾನಿಗಳನ್ನು ಹೊಂದಿದ್ದ ಖ್ಯಾತ ಗಾಯಕ ಡಾರ್ಲಿನ್ ಮೊರೈಸ್ ಜೇಡ ಕಚ್ಚಿಸಿಕೊಂಡು ಸಾವನ್ನಪ್ಪಿದ್ದಾರೆ.

ಎರಡು ದಿನಗಳ G20 ಶೃಂಗಸಭೆಗೆ ತೆರೆ; ಭಾರತದ ಭದ್ರತಾ ಮಂಡಳಿ ಕಾಯಂ ಸ್ಥಾನಕ್ಕೆ ಆಗ್ರಹ
ದೇಶ

ಎರಡು ದಿನಗಳ G20 ಶೃಂಗಸಭೆಗೆ ತೆರೆ; ಭಾರತದ ಭದ್ರತಾ ಮಂಡಳಿ ಕಾಯಂ ಸ್ಥಾನಕ್ಕೆ ಆಗ್ರಹ

ದೆಹಲಿಯಲ್ಲಿ ನಡೆದ 2 ದಿನಗಳ ಜಿ20 ಶೃಂಗಸಭೆಗೆ ಅಧಿಕೃತವಾಗಿ ತೆರೆ ಬಿದ್ದಿದ್ದು, ಭಾರತದ ಭದ್ರತಾ ಮಂಡಳಿ ಕಾಯಂ ಸ್ಥಾನಕ್ಕೆ ಜಿ20 ನಾಯಕರು ಸೇರಿದಂತೆ ಭಾರತ ಆಗ್ರಹಿಸಿದೆ.

ದೆಹಲಿಯಲ್ಲಿ ಜಿ20 ಶೃಂಗಸಭೆ ಅಂತ್ಯ, ಮುಂದಿನ ವರ್ಷ ಬ್ರೆಜಿಲ್ ನಲ್ಲಿ: ಅಧಿಕಾರ ದಂಡವನ್ನು ಬ್ರೆಜಿಲ್ ಅಧ್ಯಕ್ಷರಿಗೆ ಹಸ್ತಾಂತರಿಸಿದ ಪ್ರಧಾನಿ ಮೋದಿ
ದೇಶ

ದೆಹಲಿಯಲ್ಲಿ ಜಿ20 ಶೃಂಗಸಭೆ ಅಂತ್ಯ, ಮುಂದಿನ ವರ್ಷ ಬ್ರೆಜಿಲ್ ನಲ್ಲಿ: ಅಧಿಕಾರ ದಂಡವನ್ನು ಬ್ರೆಜಿಲ್ ಅಧ್ಯಕ್ಷರಿಗೆ ಹಸ್ತಾಂತರಿಸಿದ ಪ್ರಧಾನಿ ಮೋದಿ

ಮುಂದಿನ ವರ್ಷ ಜಿ20 ಅಧ್ಯಕ್ಷ ಸ್ಥಾನವನ್ನು ಬ್ರೆಜಿಲ್ ಗೆ ವರ್ಗಾಯಿಸುವ ಮೂಲಕ ದೆಹಲಿಯಲ್ಲಿ ಎರಡು ದಿನಗಳ ಜಿ20 ಶೃಂಗಸಭೆ ಇಂದು ಭಾನುವಾರ ಮುಕ್ತಾಯಗೊಂಡಿದೆ.

ಏರೋ ಇಂಡಿಯಾ 2023: ಮೊದಲ ಬಾರಿಗೆ ಬ್ರೆಜಿಲ್ ಮೂಲದ ಸಿ-390 ಎಂಬ್ರೇಯರ್ ಭಾಗಿ
ರಾಜ್ಯ

ಏರೋ ಇಂಡಿಯಾ 2023: ಮೊದಲ ಬಾರಿಗೆ ಬ್ರೆಜಿಲ್ ಮೂಲದ ಸಿ-390 ಎಂಬ್ರೇಯರ್ ಭಾಗಿ

ವಿಶ್ವದ ಅತ್ಯಂತ ಕಿರಿಯ ಬಹು-ಕಾರ್ಯಾಚರಣೆಯ ಯುದ್ಧತಂತ್ರದ ವಿಮಾನಗಳಲ್ಲಿ ಒಂದಾದ ಸಿ-390 ಮಿಲೇನಿಯಮ್ ತನ್ನ ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸುವ ಸಲುವಾಗಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋದಲ್ಲಿ ಮೊಟ್ಟಮೊದಲ ಬಾರಿಗೆ ಪ್ರದರ್ಶನ ಕಾಣುತ್ತಿದೆ.

ಬ್ರೆಜಿಲ್: ವಿಶ್ವದ ದೊಡ್ಡ ಏಸು ಪ್ರತಿಮೆಗೆ ಬಡಿದ ಸಿಡಿಲು, ಫೋಟೋ ವೈರಲ್!
ವಿದೇಶ

ಬ್ರೆಜಿಲ್: ವಿಶ್ವದ ದೊಡ್ಡ ಏಸು ಪ್ರತಿಮೆಗೆ ಬಡಿದ ಸಿಡಿಲು, ಫೋಟೋ ವೈರಲ್!

ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿರುವ ಬ್ರೆಜಿಲ್'ನ ರಿಯೋ ಡಿ ಜನೈರೋದ ಮೇಲಿರುವ ಪ್ರಪಂಚದ ಅತಿ ದೊಡ್ಡ ಏಸುಕ್ರಿಸ್ತನ ಪ್ರತಿಮೆಗೆ ಸಿಡಿಲು ಬಡಿದಿದ್ದು, ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಬ್ರೆಜಿಲ್ ಗಲಭೆ: ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಬಂಧನ
ವಿದೇಶ

ಬ್ರೆಜಿಲ್ ಗಲಭೆ: ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಬಂಧನ

ಸರ್ಕಾರಿ ಕಟ್ಟಡಗಳ ಮೇಲಿನ ದಾಳಿ, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬ್ರೆಜಿಲ್ ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರನ್ನು ಬಂಧಿಸಲಾಗಿದೆ. ಬೋಲ್ಸನಾರೊ ಅಮೆರಿಕಾದಿಂದ ಭ್ರಸಿಲಿಯಾಕ್ಕೆ ಬರುತ್ತಿದ್ದಂತೆಯೇ ಅವರನ್ನು ಬಂಧಿಸಲಾಗಿದೆ.

RIP ಪಿಲೆ: ಫುಟ್ಬಾಲ್ ದಂತಕಥೆಯ ಬಗ್ಗೆ 10 ಆಸಕ್ತಿದಾಯಕ ಸಂಗತಿಗಳು
ಕ್ರೀಡೆ

RIP ಪಿಲೆ: ಫುಟ್ಬಾಲ್ ದಂತಕಥೆಯ ಬಗ್ಗೆ 10 ಆಸಕ್ತಿದಾಯಕ ಸಂಗತಿಗಳು

ಫುಟ್ಬಾಲ್ ಲೋಕದ ದಂತಕಥೆ, ಸಾರ್ವಕಾಲಿಕ ಶ್ರೇಷ್ಠ ಆಟಗಾರ ಪಿಲೆ ನಿಧನರಾಗಿದ್ದಾರೆ. ಜಾಗತಿಕ ಫುಟ್ಬಾಲ್ ಪ್ರೇಮಿಗಳಿಗೆ ಇಂದು ಕರಾಳದಿನ.

ಫುಟ್ ಬಾಲ್ ದಂತಕತೆ 'ಪೆಲೆ' ಇನ್ನಿಲ್ಲ: ಕ್ಯಾನ್ಸರ್‌ಗೆ ಬಲಿಯಾದ ಬ್ರೆಜಿಲ್ ದೈತ್ಯ
ಕ್ರೀಡೆ

ಫುಟ್ ಬಾಲ್ ದಂತಕತೆ 'ಪೆಲೆ' ಇನ್ನಿಲ್ಲ: ಕ್ಯಾನ್ಸರ್‌ಗೆ ಬಲಿಯಾದ ಬ್ರೆಜಿಲ್ ದೈತ್ಯ

ಫುಟ್ಬಾಲ್ ದಂತಕಥೆ ಬ್ರೆಝಿಲಿಯನ್ ಖ್ಯಾತ ಮಾಜಿ ಫುಟ್ಬಾಲ್ ಆಟಗಾರ ಪೆಲೆ ತಮ್ಮ 82 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.  ಮೂರು ವಿಶ್ವಕಪ್ ಟೂರ್ನಿಗಳಲ್ಲಿ ಬ್ರೆಜಿಲ್ ತಂಡವನ್ನು ಚಾಂಪಿಯನ್ ಆಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.