Brazil

ಪೆನಾಲ್ಟಿ ಶೂಟೌಟ್‌ನಲ್ಲಿ ಬಲಿಷ್ಠ ಬ್ರೆಜಿಲ್ ಅನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕ್ರೊವೇಷಿಯಾ
ಕ್ರೀಡೆ

ಪೆನಾಲ್ಟಿ ಶೂಟೌಟ್‌ನಲ್ಲಿ ಬಲಿಷ್ಠ ಬ್ರೆಜಿಲ್ ಅನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕ್ರೊವೇಷಿಯಾ

ಫೀಫಾ ವಿಶ್ವಕಪ್ ನ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಬ್ರೆಜಿಲ್ ತಂಡವನ್ನು ಪೆನಾಲ್ಟಿಯಲ್ಲಿ 4-2 ಗೋಲುಗಳಿಂದ ಮಣಿಸಿ ಕ್ರೊವೇಷಿಯಾ ಆಘಾತ ನೀಡಿದೆ.

'ವಿಶ್ವದ ಏಕಾಂಗಿ ವ್ಯಕ್ತಿ' ಬ್ರೆಜಿಲ್ ನ ಅಮೇಜಾನ್ ಕಾಡಿನಲ್ಲಿ ನಿಧನ!
ವಿದೇಶ

'ವಿಶ್ವದ ಏಕಾಂಗಿ ವ್ಯಕ್ತಿ' ಬ್ರೆಜಿಲ್ ನ ಅಮೇಜಾನ್ ಕಾಡಿನಲ್ಲಿ ನಿಧನ!

ವಿಶ್ವದ ಏಕಾಂಗಿ ವ್ಯಕ್ತಿ' ಎಂದೇ ಕರೆಯಲಾಗುತ್ತಿದ್ದ ಜಗತ್ತಿನ ಅತ್ಯಂತ ದಟ್ಟು ಕಾಡು ಅಮೇಜಾನ್ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿದ್ದ ಬುಡಕಟ್ಟು ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ತಿಂಗಳಿಂದ ಪ್ರಜ್ಞಾಹೀನ: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ನಿಧನ
ವಿದೇಶ

ಎರಡು ತಿಂಗಳಿಂದ ಪ್ರಜ್ಞಾಹೀನ: ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ನಿಧನ

ಟಾನ್ಸಿಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮಿಸ್ ಬ್ರೆಜಿಲ್ ಗ್ಲೇಸಿ ಕೊರಿಯಾ ಮೆದುಳಿನ ರಕ್ತಸ್ರಾವ ಮತ್ತು ಹೃದಯಾಘಾತದಿಂದ ಚಿಕ್ಕವಯಸ್ಸಿನಲ್ಲೇ ನಿಧನರಾಗಿದ್ದಾರೆ.

ಬೋಟಿಂಗ್ ಮಾಡುತ್ತಿದ್ದವರ ಮೇಲೆ ಬಿದ್ದ ಬೃಹತ್ ಬಂಡೆ, 7 ಸಾವು, 20 ಮಂದಿ ನಾಪತ್ತೆ; ವಿಡಿಯೋ ವೈರಲ್
ಸುದ್ದಿ

ಬೋಟಿಂಗ್ ಮಾಡುತ್ತಿದ್ದವರ ಮೇಲೆ ಬಿದ್ದ ಬೃಹತ್ ಬಂಡೆ, 7 ಸಾವು, 20 ಮಂದಿ ನಾಪತ್ತೆ; ವಿಡಿಯೋ ವೈರಲ್

ಜಾಲಿ ಮೂಡ್ ನಲ್ಲಿ ಬೋಟಿಂಗ್ ಮಾಡುತ್ತಿದ್ದ ಬೋಟ್ ಗಳ ಮೇಲೆ ದೈತ್ಯಾಕಾರದ ಬೃಹತ್ ಬಂಡೆಯೊಂದು ಉರುಳಿದ್ದು, 2 ಬೋಟ್ ಗಳಲ್ಲಿದ್ದ ಕನಿಷ್ಛ 7 ಮಂದಿ ಸಾವನ್ನಪ್ಪಿದ್ದಾರೆ. 32 ಮಂದಿ ಗಾಯಗೊಂಡು 20 ಮಂದಿ ನಾಪತ್ತೆಯಾಗಿದ್ದಾರೆ.

'ಬೇಸರಪಟ್ಟು ಕೂರುವ ಸಮಯ ಇದಲ್ಲ, ಕಂಚಿನ ಪದಕ ಪಂದ್ಯದತ್ತ ಗಮನಹರಿಸೋಣ': ಹಾಕಿ ತಂಡದ ನಾಯಕ ಮನ್ ಪ್ರೀತ್ ಕಿವಿಮಾತು
ಕ್ರೀಡೆ

'ಬೇಸರಪಟ್ಟು ಕೂರುವ ಸಮಯ ಇದಲ್ಲ, ಕಂಚಿನ ಪದಕ ಪಂದ್ಯದತ್ತ ಗಮನಹರಿಸೋಣ': ಹಾಕಿ ತಂಡದ ನಾಯಕ ಮನ್ ಪ್ರೀತ್ ಕಿವಿಮಾತು

ಇದು ಬೇಸರಪಟ್ಟುಕೊಂಡು ಕೂರುವ, ಸಮಯ ಹಾಳು ಮಾಡುವ ಸಮಯವಲ್ಲ, ಗುರುವಾರ ನಡೆಯುವ ಪ್ಲೇ ಆಫ್ ಕಂಚಿನ ಪದಕದ ಹೋರಾಟಕ್ಕೆ ಅಣಿಯಾಗಬೇಕೆಂದು ತಂಡದ ಸಹ ಆಟಗಾರರಿಗೆ ನಾಯಕ ಮನ್ ಪ್ರೀತ್ ಸಿಂಗ್ ಮತ್ತು ಮುಖ್ಯ ಉಸ್ತುವಾರಿ ಪಿ ಆರ್ ಸ್ರೀಜೇಶ್ ಹೇಳಿದ್ದಾರೆ.

ತುರ್ತು ಬಳಕೆ ಅನುಮೋದನೆ ತಿರಸ್ಕರಿಸಿದ ಬೆನ್ನಲ್ಲೇ ‘ಕೋವ್ಯಾಕ್ಸಿನ್‌’ ಆಮದು ರದ್ದುಪಡಿಸಿದ ಬ್ರೆಜಿಲ್‌
ವಿದೇಶ

ತುರ್ತು ಬಳಕೆ ಅನುಮೋದನೆ ತಿರಸ್ಕರಿಸಿದ ಬೆನ್ನಲ್ಲೇ ‘ಕೋವ್ಯಾಕ್ಸಿನ್‌’ ಆಮದು ರದ್ದುಪಡಿಸಿದ ಬ್ರೆಜಿಲ್‌

ಭಾರತ್‌ ಬಯೊಟೆಕ್‌ನ ಕೋವಿಡ್-19 ಲಸಿಕೆ ‘ಕೋವ್ಯಾಕ್ಸಿನ್‌’ಗೆ ತುರ್ತು ಬಳಕೆ ಅನುಮೋದನೆ ತಿರಸ್ಕರಿಸಿದ ಬೆನ್ನಲ್ಲೇ ಬ್ರೆಜಿಲ್ ಸರ್ಕಾರ ಲಸಿಕೆ ಆಮದನ್ನು ಕೂಡ ರದ್ದುಗೊಳಿಸಿದೆ,

ಬ್ರೆಜಿಲ್ ಮಣಿಸಿದ ಲಿಯೋನೆಲ್ ಮೆಸ್ಸಿಯ ಅರ್ಜೆಂಟೀನಾ ತಂಡಕ್ಕೆ ಕೋಪಾ ಅಮೇರಿಕಾ ಪ್ರಶಸ್ತಿ
ಕ್ರೀಡೆ

ಬ್ರೆಜಿಲ್ ಮಣಿಸಿದ ಲಿಯೋನೆಲ್ ಮೆಸ್ಸಿಯ ಅರ್ಜೆಂಟೀನಾ ತಂಡಕ್ಕೆ ಕೋಪಾ ಅಮೇರಿಕಾ ಪ್ರಶಸ್ತಿ

ಶನಿವಾರ ನಡೆದ ಕೋಪಾ ಅಮೇರಿಕಾ ಫೈನಲ್‌ನಲ್ಲಿ ಲಿಯೋನೆಲ್ ಮೆಸ್ಸಿಯ ಅರ್ಜೆಂಟೀನಾ 1-0 ಗೋಲುಗಳಿಂದ ಬ್ರೆಜಿಲ್ ತಂಡವನ್ನು ಮಣಿಸಿ 28 ವರ್ಷಗಳಲ್ಲಿ ರಾಷ್ಟ್ರೀಯ ತಂಡದ ಮೊದಲ ಪ್ರಶಸ್ತಿ ಹಾಗೂ ಪ್ರಮುಖ ಅಂತರರಾಷ್ಟ್ರೀಯ ಟ್ರೋಫಿಯನ್ನು ಗೆದ್ದುಕೊಂಡಿತು.

ಬ್ರೆಜಿಲ್‌ನಲ್ಲಿ ಕೋವ್ಯಾಕ್ಸಿನ್ ಬೆಲೆ ವಿವಾದ: ಭಾರತ್ ಬಯೋಟೆಕ್ ಸ್ಪಷ್ಟನೆ
ದೇಶ

ಬ್ರೆಜಿಲ್‌ನಲ್ಲಿ ಕೋವ್ಯಾಕ್ಸಿನ್ ಬೆಲೆ ವಿವಾದ: ಭಾರತ್ ಬಯೋಟೆಕ್ ಸ್ಪಷ್ಟನೆ

ಬ್ರೆಜಿಲ್‌ನಲ್ಲಿ ಕೋವ್ಯಾಕ್ಸಿನ್ ಬೆಲೆ ವಿವಾದದ ಬಗ್ಗೆ ಸ್ಪಷ್ಟನೆ ನೀಡಿರುವ ಭಾರತ್ ಬಯೋಟೆಕ್, ಬ್ರೆಜಿಲ್ ನಲ್ಲಿ ಲಸಿಕೆ ಪೂರೈಕೆಗಾಗಿ ಒಪ್ಪಂದಗಳು ಮತ್ತು ನಿಯಂತ್ರಕ ಅನುಮೋದನೆಗಳನ್ನು ಪಡೆಯುವ ನಿಟ್ಟಿನಲ್ಲಿ ಹಂತ-ಹಂತದ ವಿಧಾನವನ್ನು ಅನುಸರಿಸಿದೆ.

ಬ್ರೆಜಿಲ್: 24 ಗಂಟೆಯಲ್ಲಿ 2,914 ಹೊಸ ಕೊರೋನಾ ಸಾವು ಪ್ರಕರಣ ದಾಖಲು
ವಿದೇಶ

ಬ್ರೆಜಿಲ್: 24 ಗಂಟೆಯಲ್ಲಿ 2,914 ಹೊಸ ಕೊರೋನಾ ಸಾವು ಪ್ರಕರಣ ದಾಖಲು

ಬ್ರೆಜಿಲ್ ನಲ್ಲಿ ಶುಕ್ರವಾರ ಕೇವಲ 24 ಗಂಟೆಗಳಲ್ಲಿ 2,914 ಹೊಸ ಕರೋನ ಸಾವಿನ ಪ್ರಕರಣ ವರದಿಯಾಗಿದೆ.