Brazil

ಬ್ರೆಜಿಲ್'ನಲ್ಲಿ ಕೊರೋನಾ ಅಬ್ಬರ: 40 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ಮಹಾಮಾರಿ ಕೊರೋನಾ ವೈರಸ್ ಬ್ರೆಜಿಲ್ ನಲ್ಲಿ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 40 ಲಕ್ಷ ಗಡಿ ದಾಟಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೋವಿಡ್-19ಗೆ ಬ್ರೆಜಿಲ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಬಲಿ: ಅತಿ ಹೆಚ್ಚು ಕೊರೋನಾ ಸಾವು ಕಂಡ ಜಗತ್ತಿನ ಎರಡನೇ ರಾಷ್ಟ್ರ
213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾವೈರಸ್ ಗೆ ಬ್ರೆಜಿಲ್ ನಲ್ಲಿ ಸಾವಿನ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಆ ಮೂಲಕ ಬ್ರೆಜಿಲ್ ಅತೀ ಹೆಚ್ಚು ಕೊರೋನಾ ಸಾವು ಕಂಡ ಜಗತ್ತಿನ 2ನೇ ರಾಷ್ಟ್ರ ಎಂಬ ಕುಖ್ಯಾಗೆ ಭಾಜನವಾಗಿದೆ.

ಬ್ರೆಜಿಲ್ ನಲ್ಲಿ ಕೊರೋನಾ ಮಹಾಮಾರಿಗೆ 2,741 ಜನರು ಬಲಿ
ಬ್ರೆಜಿಲ್ ನಲ್ಲಿ ಕಳೆದ 24 ಗಂಟೆಗಳಲ್ಲಿ ಕರೋನ ಮಹಾಮಾರಿ ಸೋಂಕಿಗೆ 166 ಜನರು ಮೃತಪಟ್ಟಿದ್ದು, ಪರಿಣಾಮ ಈವರೆಗೆ ಮೃತಪಟ್ಟವರ ಸಂಖ್ಯೆ ದೇಶದಲ್ಲಿ 2,741 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಮಾಜಿ ಫುಟ್ಬಾಲ್ ಆಟಗಾರ ರೊನಾಲ್ಡಿನೊ ಜೈಲಿನಿಂದ ಬಿಡುಗಡೆ, ಗೃಹ ಬಂಧನ
ಪರಾಗ್ವೆಯ ನ್ಯಾಯಾಧೀಶರು ಗೃಹ ಬಂಧನದಲ್ಲಿರಲು ಅನುಮತಿಸಿದ ನಂತರ ಬ್ರೆಜಿಲ್ನ ಮಾಜಿ ಫುಟ್ಬಾಲ್ ಆಟಗಾರ ರೊನಾಲ್ಡಿನೊ ಅವರನ್ನು ಪರಾಗ್ವೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

ಡೊನಾಲ್ಡ್ ಟ್ರಂಪ್ ಭೇಟಿ ಮಾಡಿದ್ದ ಬ್ರೆಜಿಲ್ ನ ಮಾಧ್ಯಮ ವಕ್ತಾರನಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆ!
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಸಂವಹನ ಮುಖ್ಯಸ್ಥ ಕಳೆದ ವಾರಾಂತ್ಯ ಫ್ಲೋರಿಡಾ ರೆಸಾರ್ಟ್ ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿ ಮಾಡಿದ್ದು, ಅವರಲ್ಲಿ ಇದೀಗ ಕೊರೊನಾ ವೈರಾಣು ಸೋಂಕು ಪತ್ತೆಯಾಗಿದೆ.

ಮೋದಿ-ಬೋಲ್ಸನಾರೊ ಮಾತುಕತೆ: 15 ಒಪ್ಪಂದಗಳಿಗೆ ಅಂಕಿತ
ಪರಸ್ಪರ ದ್ವಿಪಕ್ಷೀಯ ಭಾಂದವ್ಯ ಹೆಚ್ಚಿಸುವ 15 ಮಹತ್ವದ ಒಪ್ಪಂದಗಳಿಗೆ ಭಾರತ ಮತ್ತು ಬ್ರೆಜಿಲ್ ಶನಿವಾರ ಪರಸ್ಪರ ಸಹಿ ಹಾಕಿವೆ.

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಈ ಬಾರಿಯ ಗಣರಾಜ್ಯೋತ್ಸವ ಮುಖ್ಯ ಅತಿಥಿ
ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಮುಖ್ಯ ಅತಿಥಿಯಾಗಲಿದ್ದಾರೆ.

24 ರಂದು ಭಾರತಕ್ಕೆ ಬ್ರೆಜಿಲ್ ಅಧ್ಯಕ್ಷರ ಭೇಟಿ
ಈ ವರ್ಷದ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸೊನಾರೊ ಇದೇ 24ರಂದು ಭಾರತಕ್ಕೆ ಆಗಮಿಸಲಿದ್ದಾರೆ.

ಬ್ರೆಜಿಲ್ ನಲ್ಲಿ ಕ್ಸಿ ಜಿನ್ ಪಿಂಗ್ -ನರೇಂದ್ರ ಮೋದಿ ಭೇಟಿ; ದ್ವಿಪಕ್ಷೀಯ-ಬಹುಪಕ್ಷೀಯ ಹಂತದ ಮಾತುಕತೆ, ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಬ್ರೆಜಿಲ್ ನಲ್ಲಿ ಭೇಟಿ ಮಾಡಿ ದ್ವಿಪಕ್ಷೀಯ ಬಾಂಧವ್ಯವನ್ನು ಇನ್ನಷ್ಟು ಗಟ್ಟಿಗೊಳಿಸಿ ಹೊಸ ಚೈತನ್ಯವನ್ನು ಮೂಡಿಸಲು, ವ್ಯಾಪಾರ ಮತ್ತು ಹೂಡಿಕೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಿಕಟ ಸಂಪರ್ಕ ಸಾಧಿಸುವ ಕುರಿತು ಮಾತುಕತೆ ನಡೆಸಿದರು.

