ದೇಶನೀತಿ ಸಂಹಿತೆ ಉಲ್ಲಂಘನೆ: ಗುಜರಾತ್ ಸಿಎಂ ರೂಪಾನಿ ವಿರುದ್ಧ ಚು.ಆಯೋಗಕ್ಕೆ ಕಾಂಗ್ರೆಸ್ ದೂರು
ಉಪ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕಾಲರ್ ಟ್ಯೂನ್ ಮೂಲಕ ಕೊರೋನಾ ಜಾಗೃತಿ ಸಂದೇಶ ನೀಡುವ ಮೂಲಕ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.