breach of privilege motion

'ಅವಾಚ್ಯ ಪದ ಬಳಕೆ, ಮಾತನಾಡಲು ಬಿಟ್ಟಿಲ್ಲ': ಆರ್ ಅಶೋಕ್ ವಿರುದ್ಧ ಪ್ರದೀಪ್ ಈಶ್ವರ್ ಹಕ್ಕು ಚ್ಯುತಿ ಮಂಡನೆ

Karnataka Assembly Session: ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ಶಾಸಕ Pradeep Eshwar ಹಕ್ಕು ಚ್ಯುತಿ ಮಂಡನೆ
ಜುಲೈ 19ರಂದು ನಾನು ಮಾತನಾಡುವ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನನ್ನನ್ನು ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಾರೆ ಮತ್ತು ನಾನು ಮಾತನಾಡದಂತೆ ಅಡ್ಡಿಪಡಿಸಿದ್ದಾರೆ. ಆದ್ದರಿಂದ ಅವರ ಮೇಲೆ ಹಕ್ಕುಚ್ಯುತಿ ಮಂಡಿಸಲು ಅನುಮತಿ ನೀಡಬೇಕು ಎಂದು ಪ್ರದೀಪ್ ಈಶ್ವರ್ ಮನವಿ ಮಾಡಿದ್ದಾರೆ.

