ಕ್ರಿಕೆಟ್ಐಪಿಎಲ್ ನಿಯಮ ಉಲ್ಲಂಘನೆ: ಹೆಟ್ಮೆಯರ್ ಗೆ ಪಂದ್ಯ ಶುಲ್ಕದ ಶೇ.10 ರಷ್ಟು ದಂಡ!
ಚೆನ್ನೈನಲ್ಲಿ ಶುಕ್ರವಾರ ರಾತ್ರಿ ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಕ್ವಾಲಿಫೈಯರ್ 2 ಪಂದ್ಯದ ವೇಳೆ ಐಪಿಎಲ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ ರಾಯಲ್ಸ್ನ ಶಿಮ್ರಾನ್ ಹೆಟ್ಮೆಯರ್ ಅವರಿಗೆ ಪಂದ್ಯ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ. ಸನ್ ರೈಸರ್ಸ್ ಹೈದ್ರಾಬಾದ್ 36 ರನ್ ಗಳಿಂದ ಪಂದ್ಯ ಗೆದ್ದುಕೊಂಡಿತ್ತು.