ರಾಜ್ಯಸಾಮಾಜಿಕ ಅಂತರ ಕಾಪಾಡಿಕೊಳ್ಳದವರ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ
ಕೋವಿಡ್ ನಿಯಮಗಳನ್ನು ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳದ ಪ್ರಭಾವಿ ರಾಜಕಾರಣಿಗಳು ಸೇರಿದಂತೆ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.