Break fail

ಬ್ರೇಕ್ ಫೇಲ್: ಬೀಡಾ ಅಂಗಡಿಗೆ ಗುದ್ದಿದ BMTC ಬಸ್, ತಪ್ಪಿದ ದೊಡ್ಡ ಅನಾಹುತ
ಬಿಡದಿ ಡಿಪೋಗೆ ಸೇರಿದ ಬಸ್ ಶಿರ್ಕೆ ವೃತ್ತದಿಂದ ನಾಗರಭಾವಿಗೆ ತೆರಳುತ್ತಿದ್ದಾಗ ಬೆಳಗ್ಗೆ 6:25ಕ್ಕೆ ಈ ಘಟನೆ ನಡೆದಿದೆ.

Mumbai: ಬ್ರೇಕ್ ಫೇಲ್ ಆಗಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಸ್; 25 ಮಂದಿಗೆ ಗಾಯ, ನಾಲ್ವರ ದುರ್ಮರಣ
ಕುರ್ಲಾದ ಬೃಹನ್ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ (ಬಿಎಂಸಿ) ಎಲ್ ವಾರ್ಡ್ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದ್ದು, ಘಟನೆ ಸಂಬಂಧ ಬಸ್ ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದೆ.

ಬಿಎಂಟಿಸಿ ಬಸ್ ಬ್ರೇಕ್ ಫೇಲ್'ನಿಂದ ಸರಣಿ ಅಪಘಾತ: 2 ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
ನಗರದ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಭವಿಸಿದೆ.

ಬ್ರೇಕ್ ಫೇಲಾದ ಬಿಎಂಟಿಸಿ: ಪ್ರಯಾಣಿಕರ ಪ್ರಾಣ ಉಳಿಸಿದ ಚಾಲಕ
ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಬಿಎಂಟಿಸಿ ಬಸ್ ಬ್ರೇಕ್ ಫೇಲಾದ ಕಾರಣ, ಪ್ರಯಾಣಿಕರನ್ನು ರಕ್ಷಣೆಮಾಡಲು ತಾನೇ ರಸ್ತೆ ವಿಭಜಕಕ್ಕೆ ಗುದ್ದಿರುವ ಘಟನೆ ಕಾರ್ಪೊರೇಷನ್ ಬಳಿ ಶನಿವಾರ ಮಧ್ಯಾಹ್ನ ನಡೆದಿದೆ...

