Break Fast Meeting

ಮಾಜಿ ಸಿಎಂ ಮನೆಗೆ ಹಾಲಿ ಸಿಎಂ: ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಫ್ಯಾಮಿಲಿ ಬ್ರೇಕ್ ಫಾಸ್ಟ್ ಮೀಟಿಂಗ್

ನಾಳೆ ಅಮಿತ್ ಶಾ ಜೊತೆಗೆ ಕುಮಾರಸ್ವಾಮಿ ಬ್ರೇಕ್ ಫಾಸ್ಟ್ ಮೀಟಿಂಗ್!
ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಈ ಭೇಟಿ ನಡೆಯಲಿದ್ದು, ಈ ಬಗ್ಗೆ ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

