ಸಿನಿಮಾ ಸುದ್ದಿಪ್ರೀತಿ, ಕ್ರೌರ್ಯ; 2 ವರ್ಷ ನರಕ ಅನುಭವಿಸಿದೆ, ಖಿನ್ನತೆಗೆ ಒಳಗಾಗಿದ್ದೆ: ಬ್ರೇಕ್ಅಪ್ ಬಗ್ಗೆ ಮೌನ ಮುರಿದ 'ನಟ ಸಾರ್ವಭೌಮ' ನಟಿ ಅನುಪಮಾ!
ನಟಿ ಅನುಪಮಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಕೆಲವು ಪೋಸ್ಟ್ಗಳು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದವು. ಇದೀಗ ಸಂದರ್ಶನವೊಂದರಲ್ಲಿ ಮಾತನಾಡಿರುವ ನಟಿ ತಮ್ಮ ಪ್ರೇಮ ಸಂಬಂಧದ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.