breakfast meeting

ಮಾಜಿ ಸಿಎಂ ಮನೆಗೆ ಹಾಲಿ ಸಿಎಂ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಫ್ಯಾಮಿಲಿ ಬ್ರೇಕ್ ಫಾಸ್ಟ್ ಮೀಟಿಂಗ್-Video
ಇಂದು ಬೆಳಗ್ಗೆ ಪತ್ನಿ ಹಾಗೂ ಸಹೋದರ ಜೊತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಡಿ ಕೆ ಶಿವಕುಮಾರ್ ಕೆಲ ಹೊತ್ತು ಕಳೆದರು, ಸಿದ್ದರಾಮಯ್ಯ ಅವರಿಗೆ ಉಡುಗೊರೆ ನೀಡಿ ಬೆಳಗಿನ ಉಪಾಹಾರ ಸೇವಿಸಿ ಮಾತುಕತೆ ನಡೆಸಿ ಬಂದಿದ್ದಾರೆ.

ಮುಂದಿನ CM ಡಿ.ಕೆ ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ; ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್
ಸುಮಾರು 2 ಗಂಟೆಗಳ ಕಾಲ ನಡೆದ ಈ ಬ್ರೇಕ್ ಫಾಸ್ಟ್ ಮೀಟಿಂಗ್ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಉಪಹಾರ ಸಭೆಗೆ ಬಂದ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಆಪ್ತತೆಯಿಂದ ಆಲಿಂಗನ ಮಾಡಿದರು.

ಬಿಜೆಪಿ ವರಿಷ್ಠ ಯಡಿಯೂರಪ್ಪ ನಿವಾಸದಲ್ಲಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಬ್ರೇಕ್ ಫಾಸ್ಟ್ ಮೀಟಿಂಗ್; ಯಾರೆಲ್ಲಾ ಭಾಗವಹಿಸಿದ್ದರು? Video
ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಸ್ವಾಗತಿಸಿದರು.

CM-DCM ಬ್ರೇಕ್ ಫಾಸ್ಟ್ ಮೀಟಿಂಗ್: ಹನುಮ ಜಯಂತಿಯಂದು ಚಿಕನ್ ಸವಿದ ಸಿಎಂ; BJP ಕಿಡಿ
ಈ ಹಿಂದೆ ಅವರು ಮಾಂಸ ಸೇವಿಸಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಕೆಲ ದಿನದ ಹಿಂದೆ ಸಿದ್ದರಾಮಯ್ಯ ಮನೆಯಲ್ಲಿ ಉಪಹಾರ ನಡೆದಿದ್ದಾರೆ. ಈಗ ಡಿಕೆ.ಶಿವಕುಮಾರ್ ಮನೆಯಲ್ಲಿ ನಡೆದಿದೆ.

'ನಾನೇ ಹಳ್ಳಿಯಿಂದ ಕೋಳಿ ತರಿಸಿ ಅಡುಗೆ ಮಾಡಲು ಹೇಳಿದ್ದೆ, ಡಿಕೆಶಿ ನಾನ್ ವೆಜ್ ಮುಟ್ಟಲ್ಲ': ಸಿದ್ದರಾಮಯ್ಯ; ತಿಂಡಿ ಸೇವನೆ ನಂತರ ಹೋಂ ಟೂರ್; Video
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರದ ನಿವಾಸಕ್ಕೆ ಆಗಮಿಸಿ ಬ್ರೇಕ್‌ಫಾಸ್ಟ್‌ನಲ್ಲಿ ಪಾಲ್ಗೊಂಡರು.

ಸಿದ್ದರಾಮಯ್ಯಗೆ ನೆಚ್ಚಿನ 'ನಾಟಿ ಕೋಳಿ ಸಾರು' ಬಡಿಸಲಿರುವ ಡಿ.ಕೆ ಶಿವಕುಮಾರ್: ತೀವ್ರ ಕುತೂಹಲ ಕೆರಳಿಸಿದ 2ನೇ ಬ್ರೇಕ್ ಫಾಸ್ಟ್ ಮೀಟಿಂಗ್!
ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಸಿದ್ದರಾಮಯ್ಯ ಕಳೆದ ಶನಿವಾರ ಡಿ ಕೆ ಶಿವಕುಮಾರ್ ಅವರನ್ನು ಉಪಹಾರಕ್ಕೆ ಆಹ್ವಾನಿಸಿದ್ದರು.

Watch | ನಾವಿಬ್ಬರೂ ಬ್ರದರ್ಸ್ ರೀತಿ ಇದ್ದೇವೆ, ನಿಮ್ಮ ಒತ್ತಡಕ್ಕೆ ಬ್ರೇಕ್ ಫಾಸ್ಟ್ ಮೀಟಿಂಗ್ ಆಗಿದ್ದು: DKS

'ಅದು ನನಗೂ ಸಿಎಂ ಗೂ ಸಂಬಂಧಪಟ್ಟ ವಿಚಾರ, ನಾವಿಬ್ರೂ ಬ್ರದರ್ಸ್ ರೀತಿ ಇದ್ದೇವೆ': ಮತ್ತೆ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆ ಡಿ.ಕೆ ಶಿವಕುಮಾರ್; Video
ಸಿಎಂ ಸಿದ್ದರಾಮಯ್ಯ ಅವರನ್ನು ಉಪಹಾರಕ್ಕಾಗಿ ಮನೆಗೆ ಆಹ್ವಾನಿಸಿರುವುದರ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಕೆ ಶಿವಕುಮಾರ್, ಅದು ನನಗೂ ಸಿಎಂ ಗೂ ಸಂಬಂಧಪಟ್ಟ ವಿಚಾರ...

ಬ್ರೇಕ್ ಫಾಸ್ಟ್ ಮೀಟಿಂಗ್: ಜೋಡೆತ್ತುಗಳು ಒಗ್ಗಟ್ಟು ಪ್ರದರ್ಶಿಸಿದರೂ ಇನ್ನೂ ಮುಗಿದಿಲ್ಲ ಕುರ್ಚಿ ಕದನ; ಹೈಕಮಾಂಡ್ ಅಂಗಳದಲ್ಲಿ ಚೆಂಡು..!
ಇಂದು ದೆಹಲಿಯಲ್ಲಿ ಪಕ್ಷದ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಭಾಗವಹಿಸುವ ಸಾಧ್ಯತೆಯಿದೆ. ಸಭೆಯಲ್ಲಿ ಕರ್ನಾಟಕದ ವಿಷಯದ ಕುರಿತಂತೆಯೂ ಚರ್ಚೆಗಳು ನಡೆಯುವ ಸಾಧ್ಯತೆಯಿದೆ.

