breakfast meeting

ಸಿಎಂ ಜೊತೆಗಿನ Breakfast ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್; ಭೂ ವರಾಹ ಸ್ವಾಮಿ ದೇಗುಲಕ್ಕೆ ಭೇಟಿ; ಹೋಮಕ್ಕೆ ಪೂರ್ಣಾಹುತಿ ಅರ್ಪಣೆ
ರಾಜ್ಯ

ಸಿಎಂ ಜೊತೆಗಿನ Breakfast ಮೀಟಿಂಗ್ ಬಳಿಕ ಡಿಕೆಶಿ ಟೆಂಪಲ್ ರನ್; ಭೂ ವರಾಹ ಸ್ವಾಮಿ ದೇಗುಲಕ್ಕೆ ಭೇಟಿ; ಹೋಮಕ್ಕೆ ಪೂರ್ಣಾಹುತಿ ಅರ್ಪಣೆ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿರುವ ಭೂ ವರಾಹನಾಥಸ್ವಾಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಅವರು ಪತ್ನಿ ಜೊತೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

Breakfast ಮೀಟಿಂಗ್: ಫೋಟೋ ಹಂಚಿಕೊಂಡು ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು ಪ್ರದರ್ಶನ
ರಾಜ್ಯ

Breakfast ಮೀಟಿಂಗ್: ಫೋಟೋ ಹಂಚಿಕೊಂಡು ಸಿದ್ದರಾಮಯ್ಯ-ಡಿಕೆಶಿ ಒಗ್ಗಟ್ಟು ಪ್ರದರ್ಶನ

ತೀವ್ರ ಗೊಂದಲ ಹುಟ್ಟುಹಾಕಿರುವ ಕುರ್ಚಿ ಗುದ್ದಾಟವನ್ನು ಹೈಕಮಾಂಡೇ ಬಗೆಹರಿಸಲಿದೆ ಎಂದು ಇಡೀ ಕಾಂಗ್ರೆಸ್ ಸಮೂಹ ಕಾದು ಕುಳಿತಿರುವ ಈ ಹಂತದಲ್ಲಿ ಪರಸ್ಪರ ಭೇಟಿ ಮಾಡಿ ಹೊಂದಾಣಿಕೆಗೆ ಪ್ರಯತ್ನಿಸಿ ಎಂಬ ಸ೦ದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ನೀಡಿದೆ.

ಅಧಿಕಾರ ಹಂಚಿಕೆ ಕಗ್ಗಂಟು: ಸಿದ್ದು ನಿವಾಸದಲ್ಲಿ ಡಿಕೆಶಿ; Breakfast ಮೀಟಿಂಗ್ ನಲ್ಲಿ ಮುಖಾಮುಖಿ; ಯಾರು-ಯಾರಿಗೆ ಮನವೊಲಿಸುತ್ತಾರೆ?
ರಾಜ್ಯ

ಅಧಿಕಾರ ಹಂಚಿಕೆ ಕಗ್ಗಂಟು: ಸಿದ್ದು ನಿವಾಸದಲ್ಲಿ ಡಿಕೆಶಿ; Breakfast ಮೀಟಿಂಗ್ ನಲ್ಲಿ ಮುಖಾಮುಖಿ; ಯಾರು-ಯಾರಿಗೆ ಮನವೊಲಿಸುತ್ತಾರೆ?

ಸ್ಪೆಷಲ್‌ ರೂಮ್‌ನಲ್ಲಿ ಕುಳಿತಿರುವ ಇಬ್ಬರೂ ನಾಯಕರು ಬ್ರೇಕ್‌ಫಾಸ್ಟ್‌ ಶುರು ಮಾಡಿದ್ದು, ಅಲ್ಲಿಯೇ ಇಬ್ಬರೂ ಒನ್‌ ಟು ಒನ್‌ ಮೀಟಿಂಗ್‌ ಶುರು ಮಾಡಿದ್ದಾರೆ.

'ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್
ರಾಜಕೀಯ

'ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ, ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧ: ಸಿದ್ದರಾಮಯ್ಯ; ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್

ಪಕ್ಷದ ವರಿಷ್ಠರು ನನಗೆ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕರೆ ಮಾಡಿ ನೀವಿಬ್ಬರೂ ಭೇಟಿ ಮಾಡಿ ಎಂದು ತಿಳಿಸಿದ್ದಾರೆ. ಹಾಗಾಗಿ ಅವರನ್ನು ನಾನು ಉಪಹಾರಕ್ಕಾಗಿ ಕರೆದಿದ್ದು, ಅಲ್ಲಿ ಚರ್ಚೆ ಮಾಡುತ್ತೇವೆ.

ಲೋಕಸಭೆ ಟಿಕೆಟ್‌ ಆಕಾಂಕ್ಷಿ ನಾನಲ್ಲ, ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸುವೆ: ಜಗದೀಶ್‌ ಶೆಟ್ಟರ್- ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ
ರಾಜಕೀಯ

ಲೋಕಸಭೆ ಟಿಕೆಟ್‌ ಆಕಾಂಕ್ಷಿ ನಾನಲ್ಲ, ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸುವೆ: ಜಗದೀಶ್‌ ಶೆಟ್ಟರ್- ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ

ಮುಂಬರುವ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ವದಂತಿ ಇತ್ತೀಚೆಗೆ ಸದ್ದು ಮಾಡಿತ್ತು. ಮಾಜಿ‌ ಸಿಎಂ ಜಗದೀಶ್ ಶೆಟ್ಟರ್ ಅವರ 68ನೇ ಜನ್ಮ ದಿನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಶೆಟ್ಟರ್‌ ಮತ್ತು ಅವರ ಕುಟುಂಬಸ್ಥರ ಜೊತೆ ಕೆಲಕಾಲ ಮಾತನಾಡಿದರ

ಉಪಾಹರ ಸಭೆಯಲ್ಲಿ ಸಿಎಂ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ, ಮಾತನಾಡದಂತೆ ಹೈಕಮಾಂಡ್ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ
ರಾಜಕೀಯ

ಉಪಾಹರ ಸಭೆಯಲ್ಲಿ ಸಿಎಂ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ, ಮಾತನಾಡದಂತೆ ಹೈಕಮಾಂಡ್ ಸೂಚನೆ: ಸಚಿವ ರಾಮಲಿಂಗಾ ರೆಡ್ಡಿ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಉಪಾಹಾರ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರವಾಗಿ ಚರ್ಚೆ ನಡೆದಿಲ್ಲ.. ಸಿಎಂ ಗಾದಿ ಬದಲಾವಣೆ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಸಾರಿಗ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಬೇಡ, ಲೋಕಸಭೆ ಚುನಾವಣೆ ಮೇಲೆ ಗಮನ ಹರಿಸಿ: ಸಚಿವರಿಗೆ ಸಿಎಂ, ಡಿಸಿಎಂ ಕ್ಲಾಸ್!
ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ಬೇಡ, ಲೋಕಸಭೆ ಚುನಾವಣೆ ಮೇಲೆ ಗಮನ ಹರಿಸಿ: ಸಚಿವರಿಗೆ ಸಿಎಂ, ಡಿಸಿಎಂ ಕ್ಲಾಸ್!

ಬಹಿರಂಗವಾಗಿ ಸಿಎಂ ಗಾದಿ ಬದಲಾವಣೆ ಕುರಿತು ಚರ್ಚೆ ನಡೆಸುತ್ತಿರುವ ಶಾಸಕ ಮತ್ತು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದು, ಲೋಕಸಭಾ ಚುನಾವಣೆ ಮೇಲೆ ಗಮನ ಕೇಂದ್ರೀಕರಿಸುವಂತೆ ಸೂಚಿಸಿದ್ದಾರೆ.

ದ್ರೌಪದಿ ಮುರ್ಮು ಆಯೋಜಿಸಿದ ಉಪಹಾರ ಸಭೆಗೆ ಕಾಂಗ್ರೆಸ್ ಸಂಸದರು ಗೈರು!
ದೇಶ

ದ್ರೌಪದಿ ಮುರ್ಮು ಆಯೋಜಿಸಿದ ಉಪಹಾರ ಸಭೆಗೆ ಕಾಂಗ್ರೆಸ್ ಸಂಸದರು ಗೈರು!

ವಿವಿಧ ರಾಜ್ಯಗಳ ಸಂಸದರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಬುಧವಾರ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಕಾಂಗ್ರೆಸ್ ಸಂಸದರು ಗೈರಾದರು. ಪ್ರಧಾನಿ ನರೇಂದ್ರ ಮೋದಿ ಕೂಡಾ ಈ ಸಭೆಯಲ್ಲಿ ಉಪಸ್ಥಿತರಿದ್ದರು. 

ಉಪಹಾರ ಸಭೆಗೆ ಗೈರಾದ ಸಚಿವ ಎಂಟಿಬಿ ನಾಗರಾಜ್ ಗೆ ಸಿದ್ದರಾಮಯ್ಯ ತರಾಟೆ
ರಾಜಕೀಯ

ಉಪಹಾರ ಸಭೆಗೆ ಗೈರಾದ ಸಚಿವ ಎಂಟಿಬಿ ನಾಗರಾಜ್ ಗೆ ಸಿದ್ದರಾಮಯ್ಯ ತರಾಟೆ

ರಾಜ್ಯ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಉಪಹಾರ ಕೂಟದಿಂದ ವಸತಿ ಸಚಿವ ಎಂ ಟಿಬಿ ನಾಗರಾಜ್ ಸೇರಿದಂತೆ ನಾಲ್ವರು ಸಚಿವರು ದೂರ ಉಳಿದಿದ್ದಾರೆ.