ದೇಶಮಲೇಷ್ಯಾ ಪ್ರಧಾನಿಯೊಂದಿಗೆ ಉಪಹಾರ ಸಭೆ ನಡೆಸಿದ ರಾಹುಲ್, ಪ್ರಿಯಾಂಕಾ ಗಾಂಧಿ ವಾದ್ರಾ! Video
ಈ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ಇಬ್ರಾಹಿಂ ಜೊತೆಗಿನ ಉಪಹಾರ ಸಭೆ ನಡೆಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರ ಫೋಟೋಗಳನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ.