ರಾಜ್ಯಸಂಚಾರ ನಿಯಮ ಉಲ್ಲಂಘಿಸಿದರೆ ಮನೆ ಬಾಗಿಲಿಗೇ ನೋಟಿಸ್!
ರಸ್ತೆಗಳಲ್ಲಿ ಟ್ರಾಫಿಕ್ ಪೊಲೀಸ್ ಇಲ್ಲ ಎಂದು ಸಂಚಾರ ನಿಯಮ ಉಲ್ಲಂಘನೆ ಮಾಡುವ, ಹೆಲ್ಮೆಟ್ ಹಾಕದೆ ಪೊಲೀಸರ ಕಣ್ಣು ತಪ್ಪಿಸಿ ಅಡ್ಡದಿಡ್ಡಿ ರಸ್ತೆಗಳಲ್ಲಿ ಚಾಲನೆ ಮಾಡುವ, 3-4 ಮಂದಿಯನ್ನು ಬೈಕ್ ನಲ್ಲಿ ಕೂರಿಸಿಕೊಂಡು ಸ್ಟೈಲ್ ಆಗಿ ಹೋಗುವ ಬೈಕ್ ಸವಾರರನ್ನು...