Breaks Down

FIFA World Cup 2026 Final: ಸೋಲಿನಿಂದ ಕಂಗೆಟ್ಟು, ಗಳಗಳನೇ ಅತ್ತ ಅರ್ಜೆಂಟೀನಾ ಕೋಚ್ ಲಿಯೋನೆಲ್ ಸ್ಕಲೋನಿ! Video
ಪಂದ್ಯದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಿಯೋನೆಲ್ ಸ್ಕಲೋನಿ, ಭಾವುಕರಾಗಿ ಕಣ್ಣೀರು ಹಾಕಿದರು.

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM; Video
ಮುಖ್ಯಮಂತ್ರಿ ಸ್ಥಾನದ ಪ್ರಬಲ ಅಕಾಂಕ್ಷಿಯಾಗಿದ್ದ ಕಾಂಗ್ರೆಸ್ನ ನಿಷ್ಠಾವಂತ ಹಿರಿಯ ನಾಯಕ ಜಿ ಪರಮೇಶ್ವರ ಅವರಿಗೆ ಸತತ ಪ್ರಯತ್ನದ ಹೊರತಾಗಿಯೂ ಈ ಬಾರಿಯೂ ಸಿಎಂ ಸ್ಥಾನ ಕೈ ತಪ್ಪಿದೆ.

ಲಾಲು ನಿವಾಸದ ಹೊರಗೆ ಹೈಡ್ರಾಮ: 'ನನ್ನ ಕಥೆ ಮುಗಿಯಿತು'; ಬಟ್ಟೆ ಹರಿದುಕೊಂಡು ಗೋಳಾಡಿದ RJD ಟಿಕೆಟ್ ಆಕಾಂಕ್ಷಿ! Video
ಟಿಕೆಟ್ ವಂಚಿತ ಆರ್ ಜೆಡಿ ಮುಖಂಡರೊಬ್ಬರು ಬಟ್ಟೆ ಹರಿದುಕೊಂಡು, ಗೋಳಾಡುತ್ತಾ, ರಸ್ತೆಯಲ್ಲಿ ಹೊರಳಾಡಿದರು. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.

ಬೆಂಗಳೂರು ಕಾಲ್ತುಳಿತ: ಮಕ್ಕಳ ಸಾವು, ಯಾರಿಂದಲೂ ನೋವು ಭರಿಸಲು ಸಾಧ್ಯವಿಲ್ಲ; ಕ್ಯಾಮರಾ ಮುಂದೆ ಕಣ್ಣೀರಿಟ್ಟ ಡಿ.ಕೆ ಶಿವಕುಮಾರ್; Video
ಮೃತರ ಕುಟುಂಬಸ್ಥರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮಕ್ಕಳ ಸಾವಿನಿಂದ ದು:ಖಿತನಾಗಿದ್ದೇನೆ. ಮೃತರಲ್ಲಿ 15 ವರ್ಷದ ಬಾಲಕ ಇದುದ್ದನ್ನು ನಾನೇ ನೋಡಿದ್ದೇನೆ

ತನ್ನ ತಂದೆ ಬಗ್ಗೆ ಬಿಜೆಪಿ ನಾಯಕನ ಆಕ್ಷೇಪಾರ್ಹ ಹೇಳಿಕೆಗೆ ಕಣ್ಣೀರಿಟ್ಟ ದೆಹಲಿ ಸಿಎಂ ಅತಿಶಿ
‘ನಮ್ಮ ರಾಜಕಾರಣ ಇಷ್ಟೊಂದು ಕೆಳಮಟ್ಟಕ್ಕೆ ಇಳಿದಿದ್ದು ಹೇಗೆ?, 10 ವರ್ಷ ಸಂಸದರಾಗಿದ್ದಾಗ ಕಲ್ಕಾಜಿ ಕ್ಷೇತ್ರಕ್ಕೆ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಬಿಧುರಿ ತೋರಿಸಬೇಕು.

ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಮಾತನಾಡುವಾಗ ಕಣ್ಣೀರಿಟ್ಟ ಭಾರತೀಯ ಮಹಿಳಾ ಹಾಕಿ ತಂಡ- ವಿಡಿಯೋ
ಟೋಕಿಯೊ ಒಲಂಪಿಕ್ಸ್ ನಲ್ಲಿ ಕಂಚಿನ ಪದಕದಿಂದ ವಂಚಿತರಾದ ಭಾರತೀಯ ಮಹಿಳಾ ಹಾಕಿ ತಂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡುವಾಗ ಕಣ್ಣೀರಿಟ್ಟಿದ್ದಾರೆ. ಸ್ಫೂರ್ತಿದಾಯಕ ಪ್ರದರ್ಶನಕ್ಕಾಗಿ ತಂಡವನ್ನು ಶ್ಲಾಘಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಆಟಗಾರ್ತಿಯರನ್ನು ಪ್ರೋತ್ಸಾಹಿಸಿದ್ದಾರೆ.

ಬೆಂಗಳೂರು: 100 ರೋಗಿಗಳಿಗೆ ಆಕ್ಸಿಜನ್ ಕೊರತೆ, ಕಣ್ಣೀರು ಹಾಕಿದ ಖಾಸಗಿ ಆಸ್ಪತ್ರೆ ಸಿಇಒ!
ರಾಜಧಾನಿ ಬೆಂಗಳೂರಿನಲ್ಲಿ ಹೆಮ್ಮಾರಿ ಕೊರೋನಾ ಅಟ್ಟಹಾಸ ಮೆರೆಯುತ್ತಿದ್ದು, ಆಕ್ಸಿಜನ್ ಸಹಿತ ಹಾಸಿಗೆಗಳು ದೊರೆಯದ ರೋಗಿಗಳು ಅಥವಾ ಅವರ ಕುಟುಂಬಸ್ಥರು ಮಾತ್ರ ಕಣ್ಣೀರು ಹಾಕುತ್ತಿಲ್ಲ. ಆದರೆ, ಆಸ್ಪತ್ರೆಯ ಮುಖ್ಯಸ್ಥರು ಕೂಡಾ ತೀವ್ರ ಒತ್ತಡದಲ್ಲಿದ್ದಾರೆ.

ಡೆಹ್ರಾಡೂನ್: ’ನಿಮ್ಮಲ್ಲಿ ದೇವರನ್ನು ಕಂಡೆ’ ಮಹಿಳೆಯ ಭಾವುಕ ಮಾತಿಗೆ ಕಣ್ಣೀರಾದ ಪ್ರಧಾನಿ ಮೋದಿ
ಮಹಿಳೆಯ ಮಾತು ಕೇಳಿ ಪ್ರಧಾನಿ ನರೇಂದ್ರ ಮೋದಿ ಭಾವುಕರಾಗಿ ಕಣ್ಣೀರಿಟ್ಟ ಅಪರೂಪದ ಘಟನೆಗೆ ಉತ್ತರಾಖಂಡ್ ನಲ್ಲಿ ನಡೆದ ಭಾರತೀಯ ಜನೌಷಧಿ ಪರಿಯೋಜನಾ ಫಲಾನುಭವಿಗಳೊಂದಿಗೆ ಮಾ.07 ರಂದು ನಡೆದ ಸಂವಾದದ ಕಾರ್ಯಕ್ರಮ ಸಾಕ್ಷಿಯಾಯಿತು.

ನೇರಪ್ರಸಾರದಲ್ಲಿ ಕಣ್ಣೀರಿಟ್ಟ ಚುನಾವಣಾ ಸಮೀಕ್ಷೆ ಸಂಸ್ಥೆಯ ಮುಖ್ಯಸ್ಥ: ಇಲ್ಲಿದೆ ಕಾರಣ
ಸುದ್ದಿವಾಹಿನಿಯ ನೇರಪ್ರಸಾರ ಕಾರ್ಯಕ್ರಮದಲ್ಲಿ ಚುನಾವಣಾ ಸಮೀಕ್ಷೆ ಸಂಸ್ಥೆಯ ಮುಖ್ಯಸ್ಥ ಕಣ್ಣೀರಿಟ್ಟಿರುವ ಘಟನೆ ನಡೆದಿದೆ.

