Breaks Down

ಕುಂದಗೋಳ ಉಪ ಚುನಾವಣೆ: ಪ್ರಚಾರದ ವೇಳೆ ಕಣ್ಣೀರು ಹಾಕಿದ ಡಿಕೆಶಿ
ಕುಂದಗೋಳ ವಿಧಾನಸಭೆ ಉಪಚುನಾವಣೆಯ ಪ್ರಚಾರದ ಉಸ್ತುವಾರಿ ಹೊತ್ತಿರುವ ಸಚಿವ ಡಿ.ಕೆ.ಶಿವಕುಮಾರ್ ಅವರು ಗುರುವಾರ ಮಾಜಿ ಸಚಿವ...

ಮಂಡ್ಯ ಬಸ್ ದುರಂತ: ಮೃತದೇಹಗಳ ನೋಡಿ ಕಣ್ಣೀರಿಟ್ಟ ಸಿಎಂ ಕುಮಾರಸ್ವಾಮಿ
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ಸಂಭವಿಸಿದ ಭೀಕರ ಬಸ್ ದುರಂತದ ಸುದ್ದಿ ಕೇಳುತ್ತಿದ್ದಂತೆಯೇ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ, ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು...

ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತ್ಯ ಸಂಸ್ಕಾರ: ಕೋರ್ಟ್ ನಿರ್ಧಾರ ಕೇಳಿ ಕಣ್ಣೀರಿಟ್ಟ ಸ್ಟಾಲಿನ್
ಭಾವಾನಾತ್ಮಕ ಸನ್ನಿವೇಶಕ್ಕೆ ಐತಿಹಾಸಿಕ ರಾಜಾಜಿ ಹಾಲ್ ಸಾಕ್ಷಿಯಾಯಿತು. ಚೆನ್ನೈನ ರಾಜಾಜಿ ಹಾಲ್ ನಲ್ಲಿ ತಮಿಳುನಾಡು ..
ಸಾರ್ಥಕ ಸಮಾವೇಶದಲ್ಲಿ ಪರಮೇಶ್ವರ ಕಣ್ಣೀರಿಟ್ಟಿದ್ದೇಕೆ?
ಕೆಪಿಸಿಸಿ ಅಧ್ಯಕ್ಷ ಹಾಗೂ ನಿನ್ನೆಯಷ್ಟೇ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಡಾ.ಜಿ.ಪರಮೇಶ್ವರ ಅವರು ಶುಕ್ರವಾರ ದಲಿತರ ಮೇಲಿನ...

ವಿಚಾರಣೆ ವೇಳೆ ಕಣ್ಣೀರಿಟ್ಟ ಸೋಮನಾಥ್ ಭಾರ್ತಿ
ಕೌಟುಂಬಿಕ ಹಿಂಸೆ, ಕೊಲೆ ಯತ್ನ ಪ್ರಕರಣದಡಿ ಬಂಧಿತರಾಗಿರುವ ದೆಹಲಿಯ ಮಾಜಿ ಕಾನೂನು ಸಚಿವ, ಆಪ್ ನಾಯಕ ಸೋಮನಾಥ್ ಭಾರ್ತಿ ವಿಚಾರಣೆ ವೇಳೆ ಕಣ್ಣೀರು...

ನಾನು ನಿನ್ನ ತಂದೆಯನ್ನು ರಕ್ಷಿಸಲಿಲ್ಲ ಎಂದು ಕಣ್ಣೀರಿಟ್ಟ ಆಪ್ ನಾಯಕ ಆಶುತೋಷ್
ಆಮ್ ಆದ್ಮಿ ಪಕ್ಷದ ಪ್ರತಿಭಟನಾ ರ್ಯಾಲಿಯ ವೇಳೆ ರಾಜಸ್ಥಾನ ಮೂಲದ ರೈತ ಗಜೇಂದ್ರ ಸಿಂಗ್ ಆತ್ಮಹತ್ಯೆ ಕುರಿತು ಅವರ ಮಗಳೊಂದಿಗೆ ಟಿವಿ ಮಾಧ್ಯಮದೊಂದಿಗೆ...

