breaks silence
T20 ವಿಶ್ವಕಪ್ ಗೆದ್ದ ನಂತರ ಎರಡೇ ತಿಂಗಳಲ್ಲಿ ತಂಡದಿಂದ ಕೈಬಿಟ್ಟಿದ್ದಕ್ಕೆ ಅರಗಿಸಿಕೊಳ್ಳಲು ಆಗಲಿಲ್ಲ: ಕೊನೆಗೂ ಮೌನ ಮುರಿದ ಸೂರ್ಯಕುಮಾರ್ ಯಾದವ್
ಟಿ20 ವಿಶ್ವಕಪ್ ಗೆಲುವಿನ ಬಳಿಕ ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ನಾಯಕತ್ವದಿಂದ ಮಾತ್ರವಲ್ಲದೆ ತಂಡದಿಂದಲೇ ಕೊಕ್ ನೀಡಲಾಗಿತ್ತು.

ರಾಮ ಮಂದಿರ ದೇಣಿಗೆ ಕಳ್ಳತನ ಆರೋಪ: ಮೌನ ಮುರಿದ VHP ನಾಯಕ ಚಂಪತ್ ರಾಯ್; ಹೇಳಿದ್ದೇನು?
ಪ್ರಾಥಮಿಕ ವರದಿಯಲ್ಲಿ ಏನು ಬರುತ್ತದೆ ಎಂಬುದನ್ನು ತಿಳಿಯಲು ಟ್ರಸ್ಟ್ ಬಯಸಿದ್ದರಿಂದ ಇಲ್ಲಿಯವರೆಗೂ ಏನನ್ನೂ ಪ್ರತಿಕ್ರಿಯಿಸದೆ ಮೌನವಾಗಿದ್ದೆ ಎಂದಿದ್ದಾರೆ.

ಕೋವಿಡ್ ಸೋಂಕಿನಿಂದ ನಲುಗುತ್ತಿರುವ ಚೀನಾ: ಮೌನ ಮುರಿದ ಅಧ್ಯಕ್ಷ ಷಿ ಜಿನ್ಪಿಂಗ್
ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ತಮ್ಮ ದೇಶ ಕೋವಿಡ್ ವಿರುದ್ಧ ಹೋರಾಟದ ಬಗ್ಗೆ ಮೌನ ಮುರಿದಿದ್ದು, ಜೀವಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

