ದೇಶಮತಗಟ್ಟೆಗಳಲ್ಲಿ ಬ್ರೆತ್ ಅಲೈಸರ್ ಪರೀಕ್ಷೆ ಕೋರಿದ್ದ ಅರ್ಜಿ ವಜಾ: ಪ್ರಚಾರಕ್ಕಾಗಿ ಸಲ್ಲಿಸಲಾಗಿರುವ ಅರ್ಜಿ ಎಂದ ಸುಪ್ರೀಂ ಕೋರ್ಟ್
ಲೋಕಸಭೆ ಚುನಾವಣೆ ಮತದಾನದ ವೇಳೆ ಮತಗಟ್ಟೆಯ ಸರತಿ ಸಾಲಿನಲ್ಲಿ ಬ್ರೆತ್ ಅಲೈಸರ್ ಪರೀಕ್ಷೆ ನಡೆಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾ ಮಾಡಿದೆ.