ದೇಶಜಯಲಲಿತಾ ಅವರನ್ನು ಉಸಿರುಗಟ್ಟಿದ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು: ಅಪೋಲೋ ಆಸ್ಪತ್ರೆ ಉಪಾಧ್ಯಕ್ಷೆ
ಈಗ ಅಪೋಲೋ ಆಸ್ಪತ್ರೆಯ ಉಪಾಧ್ಯಕ್ಷರು ಜಯಲಲಿತಾ ಅವರ ಬಗ್ಗೆ ಮತ್ತೊಂದು ಮಾಹಿತಿ ಬಹಿರಂಗಪಡಿಸಿದ್ದು, ಜಯಲಲಿತಾ ಅವರನ್ನು ಉಸಿರಾಟ ಇಲ್ಲದ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು ಎಂದು ಹೇಳಿದ್ದಾರೆ.