ಕ್ರಿಕೆಟ್IPL ಪಂದ್ಯಾವಳಿ ಮಧ್ಯೆ ನಟಿ ಪ್ರೀತಿ ಜಿಂಟಾ ಜೊತೆ ಡೇಟಿಂಗ್?: ಸ್ಫೋಟಕ ಹೇಳಿಕೆ ಕೊಟ್ಟ ಬ್ರೆಟ್ ಲೀ
ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಭಾರತವನ್ನು ತಮ್ಮ ಎರಡನೇ ಮನೆ ಎಂದು ಪರಿಗಣಿಸುತ್ತಾರೆ. ಭಾರತೀಯ ಸಂಸ್ಕೃತಿಯ ಬಗ್ಗೆ ತಮ್ಮ ಮೆಚ್ಚುಗೆಯನ್ನು ಪದೇ ಪದೇ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ನಡೆಯುವ ವಿಶ್ವದ ಅತಿದೊಡ್ಡ ಕ್ರಿಕೆಟ್ ಲೀಗ್ IPL ನಲ್ಲಿ ಎರಡು ತಂಡಗಳಿಗೆ ಆಡಿದ್ದಾರೆ.