ಕ್ರಿಕೆಟ್ಐಪಿಲ್ 2020: ದೇವದತ್ ಪಡಿಕ್ಕಲ್- ರಾಹುಲ್ ತೆವಾಟಿಯಾ ಆಟಕ್ಕೆ ಮನಸೋತ ಬ್ರೆಟ್ ಲೀ
ಇತ್ತೀಚೆಗೆ ಮುಕ್ತಾಯವಾದ ಹದಿಮೂರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಸೇರಿದಂತೆ ಇಬ್ಬರು ದೇಶಿ ಆಟಗಾರರು ಆಸ್ಟ್ರೇಲಿಯಾ ಮಾಜಿ ವೇಗಿ ಬ್ರೆಟ್ ಲೀ ಗಮನ ಸೆಳೆದಿದ್ದಾರೆ. ಈ ಬಗ್ಗೆ ಮಾಜಿ ಸ್ಟಾರ್ ವೇಗಿಯೇ ಬಹಿರಂಗಪಡಿಸಿದ್ದಾರೆ.