Bribe allegations

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಕೇಸ್ ಸುತ್ತ ಲಂಚಾವತಾರದ ಹುತ್ತ: ವರ್ಗಾವಣೆ ತಡೆಗೆ ಹಣ ನೀಡುವಂತೆ ಹೆಬ್ಬಾಳ್ಕರ್ PA ಒತ್ತಡ!
ರಾಜ್ಯ

ಬೆಳಗಾವಿ ಎಸ್‌ಡಿಎ ಆತ್ಮಹತ್ಯೆ ಕೇಸ್ ಸುತ್ತ ಲಂಚಾವತಾರದ ಹುತ್ತ: ವರ್ಗಾವಣೆ ತಡೆಗೆ ಹಣ ನೀಡುವಂತೆ ಹೆಬ್ಬಾಳ್ಕರ್ PA ಒತ್ತಡ!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಸೋಮು ದಾದವಾಡಿ ಅವರ ಮೂಲಕ ಬೆಳಗಾವಿ ತಹಶೀಲ್ದಾರ್ ಬಸರಾಜ್ ನಾಗರಾಲ್ ಅವರಿಗೆ ಬೆಳಗಾವಿಯಲ್ಲಿ ಎಸ್‌ಡಿಎ ಆಗಿ ಪೋಸ್ಟಿಂಗ್ ಮುಂದುವರಿಸಲು 2 ಲಕ್ಷ ರೂಪಾಯಿ ಲಂಚ ನೀಡಿದ್ದೇನೆ.

ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಡಿಜಿಪಿ ಮನವಿ
ರಾಜ್ಯ

ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಡಿಜಿಪಿ ಮನವಿ

ಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ  ಅಲೋಕ್ ಮೋಹನ್ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ.