Bribe case

ಶಾಸಕರ ಪುತ್ರನ 'ಲಂಚಾವತಾರ': ಸಿಎಂ ಬೊಮ್ಮಾಯಿ ರಾಜೀನಾಮೆಗೆ ಇದು ಸೂಕ್ತ ಸಮಯ- ಪ್ರಿಯಾಂಕ್ ಖರ್ಗೆ
ಲಂಚ ಸ್ವೀಕರಿಸುವಾಗ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಚುನಾವಣೆ ಹೊಸ್ತಿಲಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ಸಿಎಂಗೆ ಬಿಗ್ ರಿಲೀಫ್: ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಿದ್ದ ದೂರು ವಜಾ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಕುಂದಾಪುರ: ಸಾರ್ವಜನಿಕರಿಂದ ಲಂಚ ಪಡೆದ ಗ್ರಾಮ ಲೆಕ್ಕಾಧಿಕಾರಿಗೆ 3 ವರ್ಷ ಜೈಲು
ಸಾರ್ವಜನಿಕರಿಂದ ಲಂಚ ಪಡೆದದ್ದಕ್ಕಾಗಿ ತೆಕ್ಕಟ್ಟೆ (ಕುಂದಾಪುರ ತಾಲ್ಲೂಕು) ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್ ಎಚ್ ಆರ್ ಮೂರು ವರ್ಷಗಳ ಜೈಲುಶಿಕ್ಷೆಗೆ ಗುರಿಯಗಿದ್ದಾರೆ.

ಲಂಚ ಪ್ರಕರಣ: ಪುತ್ತೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಜಾಮೀನು ಅರ್ಜಿ ವಜಾ
ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿರುವ ಪುತ್ತೂರು ತಹಶೀಲ್ದಾರ್ ಪ್ರದೀಪ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ಸೆಷನ್ಸ್ ನ್ಯಾಯಾಲಯ...

ಕಪ್ಪು ಹಣ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ: ಡಿವಿ ಸದಾನಂದ ಗೌಡ
ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ಸರ್ಕಾರದ ವಿರುದ್ಧ ಯಾವುದೇ ಒಂದು ಭ್ರಷ್ಠಾಚಾರ ಆರೊಪಗಳೂ ಕೇಳಿ ಬಂದಿಲ್ಲ.

ಅರವಿಂದ್ ಕೇಜ್ರಿವಾಲ್ ವಿರುದ್ಧ ಲಂಚ ಆರೋಪ: ದೆಹಲಿ ಸಿಎಂ ರಾಜಿನಾಮೆಗೆ ಆಗ್ರಹಿಸಿದ ಬಿಜೆಪಿ
ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರಿಂದ 2 ಕೋಟಿ ಲಂಚ ಪಡೆದ ಆರೋಪಕ್ಕೆ ತುತ್ತಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಪಕ್ಷ ಆಗ್ರಹಿಸಿದೆ.

ಸಿಬಿಐನಿಂದ ಮುಂಬಯಿ ಆದಾಯ ತೆರಿಗೆ ಇಲಾಖೆ ಆಯುಕ್ತರ ಬಂಧನ: 1.5 ಕೋಟಿ ರು ನಗದು ವಶ
ಲಂಚ ಆರೋಪಕ್ಕೆ ಸಂಬಂಧಿಸಿದಂತೆ ಮುಂಬಯಿ ಆದಾಯ ತೆರಿಗೆ ಇಲಾಖೆ ಆಯುಕ್ತ ಸೇರಿದಂತೆ ಒಟ್ಟು ಐದು ಮಂದಿಯನ್ನು ಸಿಬಿಐ...

ಆಂಜನೇಯ ರಾಜೀನಾಮೆ ಕೋರಿ ಸದನದಲ್ಲಿ ಗದ್ದಲ
ವಿಧಾನಸಭಾ ಕಲಾಪದಲ್ಲಿ ಸಚಿವ ಆಂಜನೇಯ ವಿರುದ್ಧ ಪ್ರತಿಪಕ್ಷಗಳ ಸದಸ್ಯರು ತಿರುಗಿಬಿದ್ದಿದ್ದು, ಸಮಾಜ ಕಲ್ಯಾಣ ಇಲಾಖೆಯಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣ ಸದನದಲ್ಲಿ ಗುರುವಾರ ಭಾರೀ ಗದ್ದಲವನ್ನುಂಟು ಮಾಡಿದೆ...

ಸಚಿವರಿಗೆ ಗೇಟ್‍ಪಾಸ್ ಸಾಧ್ಯತೆ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ಜಾತಿಗಳ ಮಕ್ಕಳ ವಸತಿ ನಿಲಯಗಳಿಗೆ ಆಹಾರ ಸರಬರಾಜು ಮಾಡುವ ಟೆಂಡರ್‍ನಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪ ಹೊತ್ತಿರುವ ಸಮಾಜ ಕಲ್ಯಾಣ ಸಚಿವರ ತಲೆದಂಡವಾಗಲಿದೆಯೆ? `ಡೆಕ್ಕನ್ ಕ್ರಾನಿಕಲ್' ಆಂಗ್ಲ ದಿನಪತ್ರಿಕೆ ಜೊತೆ ಮಾತನಾಡಿರುವ ದೆಹಲಿಯ...

