Bribe case

ರಾಜಿನಾಮೆಗೆ ಬಿಜೆಪಿ ಆಗ್ರಹ
ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆದಿರುವ ಲಂಚ ಪ್ರಕರಣದ ಸಂಬಂಧ ಸಚಿವರನ್ನು ಸಂಪುಟದಿಂದ ಕೈಬಿಡಬೇಕೆಂದು ಬಿಜೆಪಿ ಎಸ್ಸಿ ಮೋರ್ಚಾ ಆಗ್ರಹಿಸಿದೆ...

ಪ್ರಕರಣ ತನಿಖೆ ಆಗ್ಲಿ ಜನಾರ್ದನ ಪೂಜಾರಿ
ರಾಜ್ಯದ ಹಿರಿಯ ಸಚಿವರೊಬ್ಬರ ವಿರುದ್ಧ ಕೇಳಿ ಬಂದಿರುವ ಲಂಚ ಪ್ರಕರಣದ ಕುರಿತು ತನಿಖೆ ಆಗಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಜನಾರ್ದನ ಪೂಜಾರಿ ಹೇಳಿದ್ದಾರೆ...

ಆಂಜನೇಯ ಬೆಲೆ ತೆರಲೇಬೇಕು: ದೇವನೂರು ಮಹಾದೇವ
ತಮ್ಮ ಅಧಿಕೃತ ನಿವಾಸದಲ್ಲಿ ನಡೆದ ಲಂಚ ಪ್ರಕರಣದ ಸಂಬಂಧ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು ಬೆಲೆ ತೆರಲೇಬೇಕು, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಲಿ...

ಅಶ್ವಿನ್‍ರಾವ್ ರಹಸ್ಯ ವಿಚಾರಣೆ
ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರದ ಪ್ರಮುಖ ರೂವಾರಿ ಹಾಗೂ ಒಂದನೇ ಆರೋಪಿ ಅಶ್ವಿನ್‍ರಾವ್‍ನನ್ನು ಎಸ್‍ಐಟಿ ಪೊಲೀಸರು ಭಾನುವಾರ ರಾತ್ರಿಯೇ ಹೈದರಾಬಾದ್‍ನಿಂದ ಬೆಂಗಳೂರಿಗೆ ವಾಪಸ್ ಕರೆತಂದಿದ್ದಾರೆ...

ಲೋಕಾದಲ್ಲೀಗ ಕೈ ರಾಜಕಾರಣ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಅಲ್ಲಿನ ಬೆಳವಣಿಗೆಗಳ ಬಗ್ಗೆ ಇದುವರೆಗೂ ಮೌನವಾಗಿದ್ದ ಆಡಳಿತಾರೂಢ ಕಾಂಗ್ರೆಸ್ ಈಗ ದಿಢೀರನೆ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಅಡಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವುದು ಅಚ್ಚರಿಯ ಬೆಳವಣಿಗೆ...

ಲೋಕಾಯುಕ್ತ ಲಂಚ ಪ್ರಕರಣ: ಸಿಬಿಐ ತನಿಖೆ ಸೂಕ್ತ ಎಂದ ಸಂತೋಷ್ ಹೆಗಡೆ
ಲೋಕಾಯುಕ್ತ ಸಂಸ್ಥೆಯಲ್ಲಿ ಕೇಳಿ ಬಂದಿರುವ ಲಂಚಪ್ರಕರಣದ ತನಿಖೆಯನ್ನು ಸಿಸಿಬಿ ಬದಲು ಸಿಬಿಐಗೆ ವಹಿಸುವುದು ಸೂಕ್ತ...

600 ರು. ಲಂಚ ಪಡೆದಿದ್ದಕ್ಕೆ 7 ವರ್ಷ ಜೈಲು..!
ಕೇವಲ 600 ರು. ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿದ್ದ ಸರ್ಕಾರಿ ನೌಕರನೊಬ್ಬನಿಗೆ ಮಂಗಳವಾರ ಲೋಕಾಯುಕ್ತ ನ್ಯಾಯಾಲಯ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

