ದೇಶಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ ಆರೋಪದಿಂದ ನೋವಾಗಿದೆ: ಸಚಿನ್ ಪೈಲಟ್
ಬಿಜೆಪಿ ಸೇರಲು ಕಾಂಗ್ರೆಸ್ ಶಾಸಕರೊಬ್ಬರಿಗೆ ತಾವು 35 ಕೋಟಿ ರೂ. ನೀಡುವುದಾಗಿ ಹಣದ ಆಮಿಷವೊಡ್ಡಿ ಆರೋಪವನ್ನು ಕಾಂಗ್ರೆಸ್ ಬಂಡಾಯ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಈ ಆರೋಪದ ಆಧಾರದ ರಹಿತ ಮತ್ತು ದುಃಖಕರ ಎಂದು ಹೇಳಿದ್ದಾರೆ.