bribe

ಪರೀಕ್ಷೆ ನಡೆಸದೇ ಔಷಧಕ್ಕೆ ಅನುಮತಿ: ಬಯೋಕಾನ್ ಅಂಗಸಂಸ್ಥೆಯಿಂದ ಲಂಚ, ಐವರು ಸಿಬಿಐ ವಶಕ್ಕೆ!
ಔಷಧಿಗೆ 3ನೇ ಹಂತದ ಪ್ರಯೋಗ ಇಲ್ಲದೇ ಅನುಮೋದನೆ ನೀಡಲು 4 ಲಕ್ಷ ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಭಾರತೀಯ ಔಷಧ ನಿಯಂತ್ರಣ ಪ್ರಾಧಿಕಾರದ ಜಂಟಿ ನಿಯಂತ್ರಕ ಎಸ್. ಈಶ್ವರ ರೆಡ್ಡಿ ಸೇರಿ ಬಯೋಕಾನ್‌ನ ಒಟ್ಟು ಐವರನ್ನು ಮಂಗಳವಾರ ಸಿಬಿಐ ಬಂಧಿಸಿದೆ.

ಬೆಂಗಳೂರು: 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕಜಾಲ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ
ಜಮೀನು ವಿವಾದದ ಕುರಿತು ಪ್ರಕರಣ ದಾಖಲಿಸಿ ತನಿಖೆ ನಡೆಸಲು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಚಿಕ್ಕಜಾಲ ಠಾಣೆಯ ಇನ್ಸ್ ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಜೈಪುರ: ಕೋವಿಡ್-19 ರೋಗಿಗೆ ಬೆಡ್ ವ್ಯವಸ್ಥೆ ಮಾಡಲು ಲಂಚ, ನರ್ಸ್ ಬಂಧನ
ಕೋವಿಡ್-19 ಪ್ರಕರಣಗಳು ಏರುಗತಿಯಲ್ಲಿದ್ದು ರೋಗಿಗೆ ಬೆಡ್ ವ್ಯವಸ್ಥೆ ಮಾಡಲು ಲಂಚ ಪಡೆದ ನರ್ಸ್ ನ್ನು ಬಂಧಿಸಿರುವ ಘಟನೆ ಜೈಪುರದಲ್ಲಿ ನಡೆದಿದೆ.

ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದ ಅಧಿಕಾರಿ: ಎಸಿಬಿಯಿಂದ ಮೂವರ ಬಂಧನ
ಪರವಾನಗಿ ನೀಡಲು ನಿವೃತ್ತ ಕಾರ್ಮಿಕ ಇನ್‌ಸ್ಪೆಕ್ಟರ್ ಶಿವಕುಮಾರ್ ಮತ್ತು ಸಹಾಯಕ ಕಾರ್ಮಿಕ ಆಯುಕ್ತ ಸಂತೋಷ್ ಹಿಪ್ಪರಗಿ 1.80 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಬುಧವಾರ ಎಸಿಬಿ ಬೆಲೆಗೆ ಬಿದ್ದಿದ್ದಾರೆ.

ಬೆಂಗಳೂರು: ಕಳ್ಳತನವಾಗಿದ್ದ ದ್ವಿಚಕ್ರ ವಾಹನ ಬಿಡಲು ಲಂಚಕ್ಕೆ ಪೊಲೀಸರ ಬೇಡಿಕೆ!
ಕಳ್ಳತನವಾಗಿದ್ದ ಬೈಕ್ ಅನ್ನು ಪತ್ತೆ ಹಚ್ಚಿದ್ದ ಪೊಲೀಸರು ಅದನ್ನು ವಾಪಸ್ ನೀಡಲು ಮಾಲೀಕನಿಗೆ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ತೋಟಗಾರಿಕಾ ಸಹಾಯಧನ ಬಿಡುಗಡೆಗೆ ರೈತನಿಂದ ಲಂಚಕ್ಕೆ ಬೇಡಿಕೆ: ಸಹಾಯಕ ಅಧಿಕಾರಿ ಎಸಿಬಿ ಬಲೆಗೆ
ತೋಟಗಾರಿಕೆ ಬೆಳೆ ಬೆಳೆಯಲು ಸರ್ಕಾರದಿಂದ ಸಿಗುವ ಸಹಾಯಧನ ಮಂಜೂರು ರೈತರಿಂದ 14 ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಗದಗ ಜಿಲ್ಲೆಯ ಮುಂಡರಗಿ ತೋಟಗಾರಿಕಾ ಸಹಾಯಕನೊಬ್ಬನನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಮೈಸೂರು: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಬಿಐ ಬಲೆಗೆ ಬಿದ್ದ ರೈಲ್ವೆ ಕ್ಲರ್ಕ್
ಮೈಸೂರು ರೈಲ್ವೆ ಪರ್ಸನಲ್ ವಿಭಾಗದ ಹಿರಿಯ ಗುಮಾಸ್ತರೊಬ್ಬರು ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಬಿಐ ಗೆ ಸಿಕ್ಕಿ ಬಿದ್ದಿದ್ದಾರೆ.

ಗಂಗಾವತಿ: ಎಸಿಬಿ ಹೆಣೆದ 'ಮನಿಟ್ರ್ಯಾಪ್' ಬಲೆಗೆ ಮೂರು ತಿಂಗಳಲ್ಲಿ ಮೂರು ಅಧಿಕಾರಿಗಳು
ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕೊಪ್ಪಳದ ಡಿವೈಎಸ್ಪಿ ಆರ್.ಎಸ್. ಉಜ್ಜನಕೊಪ್ಪ ಹಾಗೂ ಅವರ ತಂಡ ಹೆಣೆದ ಮನಿಟ್ರ್ಯಾಪ್ ಬಲೆಗೆ ಇಲ್ಲಿನ ತಹಶೀಲ್ದಾರ್ ಎಲ್.ಡಿ. ಚಂದ್ರಕಾಂತ್ ಮತ್ತು ಭೂಮಿ ಕೇಂದ್ರದ ಶಿರಸ್ತೇದಾರ ಶರಣಪ್ಪ ಬಿದ್ದಿದ್ದಾರೆ.

ಮೈಸೂರು: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಸಮಾಜ ಕಲ್ಯಾಣ ಇಲಾಖೆ ನೌಕರ
ಕರ್ನಾಟಕ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆ ದ್ವಿತೀಯ ದರ್ಜೆ ಸಹಾಯಕ ಲಂಚ ತೆಗೆದುಕೊಳ್ಳುವಾಗ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ದ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

