bribe

60 ಲಕ್ಷ ರೂ ಲಂಚಕ್ಕೆ ಬೇಡಿಕೆ: ಆರೋಪ ಸಾಬೀತು; ಮಂಡ್ಯ ಅಬಕಾರಿ ಇಲಾಖೆ ಉಪ ಆಯುಕ್ತ ಅಮಾನತು
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಸುಂದರ್ ಎಂಬುವವರು ಹೊಸದಾಗಿ ಸಿಎಲ್-7 (CL-7) ಬಾರ್ ತೆರೆಯಲು ಪರವಾನಗಿ ಕೋರಿ ಅರ್ಜಿ ಸಲ್ಲಿಸಿದ್ದರು.

ತುಮಕೂರು: ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್!
ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ನಾಗೇಶ್ ಎಸ್‌ಕೆ ಎಂಬುವವರಿಂದ ಪಿಎಸ್ಐ ಐದು ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ನಂತರ, ಒಂದು ಲಕ್ಷ ರೂಪಾಯಿಗೆ ಲಂಚವನ್ನು ಇಳಿಸಲಾಗಿತ್ತು.

Watch | ಲೋಕಾಯುಕ್ತ ದಾಳಿ: ಪೊಲೀಸರ ವಿರುದ್ಧವೇ ಕೂಗಾಡಿ ಇನ್ಸ್ ಪೆಕ್ಟರ್ ರಂಪಾಟ!

ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ; ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ, Video
ಚೀಟಿ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬರನ್ನು ಕೇಸ್‌ನಲ್ಲಿ ಸಿಕ್ಕಿಸುವುದಾಗಿ ಬೆದರಿಸಿ ಇನ್ಸ್‌ಪೆಕ್ಟರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು..

ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣ: ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ವಿಶೇಷ ಸರ್ಕಾರಿ ಅಭಿಯೋಜಕ!
ಲೋಕಾಯುಕ್ತ ಅಧಿಕಾರಿಗಳು ಹೇಳುವಂತೆ ಆರೋಪಿ ಈ ಹಿಂದೆ ದೂರುದಾರರಿಂದ ₹20,000 ಸ್ವೀಕರಿಸಿದ್ದರು ಮತ್ತು ಬಾಕಿ ಮೊತ್ತವನ್ನು ನೀಡುವಂತೆ ಒತ್ತಾಯಿಸುತ್ತಿದ್ದರು.

ಹೋಟೆಲ್ ಮ್ಯಾನೇಜರ್‌ನಿಂದ ₹30 ಸಾವಿರ ಲಂಚ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಎಸಿಪಿ!
ಮಲ್ಲೇಶ್ವರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೃಷ್ಣ ಮೂರ್ತಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ನಾನು ಯಾರಿಂದಲೂ ಲಂಚ ಪಡೆದಿಲ್ಲ, ಭ್ರಷ್ಟ ಕೃತ್ಯಗಳಲ್ಲಿ ಭಾಗಿಯಾಗುವ ಪೊಲೀಸರು ಸೇವೆಯಿಂದಲೇ ವಜಾ: ಗೃಹ ಸಚಿವ ಪರಮೇಶ್ವರ್
ನಾನು ಗೃಹಸಚಿವನಾದ ಮೇಲೆ ಯಾರಿಂದಲೂ ಹಣ ಪಡೆದಿಲ್ಲ ಹಣ ಪಡೆದು ಯಾವುದೇ ಪೋಲಿಸರಿಗೆ ಪೋಸ್ಟಿಂಗ್ ಮಾಡಿಲ್ಲ. ಲಂಚ ಪಡೆದಿದ್ದು ಸಾಬೀತು ಪಡಿಸಿದರೆ ಗೃಹ ಸಚಿವ ಸ್ಥಾನದಲ್ಲಿರಲ್ಲ.

ಪೊಲೀಸ್ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಲಂಚ ಪಡೆದರೂ ಸರ್ಕಾರ ಸಹಿಸಲ್ಲ: ಜಿ ಪರಮೇಶ್ವರ
ಬಿಪಿಸಿಎಲ್ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ ಶಿವಕುಮಾರ್ ಕೆ ಅವರು ಪ್ರತಿಯೊಂದು ಹಂತದಲ್ಲೂ ಹೇಗೆಲ್ಲ ಲಂಚಕ್ಕೆ ಬೇಡಿಕೆ ಇಡಲಾಯಿತು ಎನ್ನುವ ಆರೋಪಕ್ಕೆ ಅವರು ಪ್ರತಿಕ್ರಿಯಿಸಿದರು.

ಮರೆಯಾದ ಮಾನವೀಯತೆ: ಹೆಣದ ಮೇಲೂ ಹಣ ಮಾಡುವ ಭ್ರಷ್ಟರು; ನಿವೃತ್ತ ಅಧಿಕಾರಿಗೇ ಹೀಗಾದರೆ ಸಾಮಾನ್ಯರ ಪರಿಸ್ಥಿತಿ ಏನು?
ಭಾರತ್ ಪೆಟ್ರೋಲಿಯಂನ ನಿವೃತ್ತ ಕಾರ್ಯನಿರ್ವಾಹಕ (ಸಿಎಫ್‌ಒ) ಕೆ. ಶಿವಕುಮಾರ್ ಅವರು, ತಮ್ಮ ಮಗಳು ಅಕ್ಷಯಾ ಶಿವಕುಮಾರ್ ಅವರ ಮರಣದ ನಂತರ ತಮಗಾದ ಕಹಿ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್ ವೈರಲ್ ಆಗಿದೆ.

