bribe

ಬೆಂಗಳೂರು: ಲಂಚ ಪಡೆಯುತ್ತಿದ್ದಾಗ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಕೇಳಿದ್ದ ಹಣದಲ್ಲಿ 1 ಲಕ್ಷ ರೂ. ಪಡೆಯುತ್ತಿದ್ದಾಗ ಶನಿವಾರ ಸಿಕ್ಕಿಬಿದ್ದಿದ್ದು, ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

'ಯಾವ ಅಧಿಕಾರಿ ಹಣ ಪಡೆದಿದ್ದಾನೆ ಹೇಳಿ, ಹೊತ್ತು ಮುಳುಗೊದರೊಳಗೆ Dismiss ಮಾಡ್ತೀನಿ: Denotification ಮಾಡಿ ಜೈಲಿಗೆ ಹೋಗಲು ನಾನು ಸಿದ್ಧವಿಲ್ಲ'
ಭೂಮಿ ಕಳೆದುಕೊಂಡ ರೈತನ ಕಷ್ಟ ಏನು ಎಂಬ ಅರಿವು ನಮಗಿದೆ. ಅವರಿಗೆ ಸಿಗುತ್ತಿರುವುದು 9,600 ಅಡಿಗಳು ಮಾತ್ರ. ಅಭಿವೃದ್ಧಿ ಆದ ನಂತರ ಆತನಿಗೆ ಸ್ವಲ್ಪ ಹಣ ಸಿಗಬಹುದು.

GST ನೋಟಿಸ್: ಸಹಾಯ ಮಾಡುವ ನೆಪದಲ್ಲಿ ಅಧಿಕಾರಿಗಳು-ಮಧ್ಯವರ್ತಿಗಳಿಂದ ಲಂಚಕ್ಕೆ ಬೇಡಿಕೆ; ಸಹಾಯವಾಣಿ ಆರಂಭ
ವ್ಯಾಪಾರಸ್ಥರಿಗೆ ನೋಟಿಸ್ ಕೊಟ್ಟ ಅಧಿಕಾರಿಗಳು 10,000 ಕೊಟ್ಟರೆ ನಿಮ್ಮ ಟ್ಯಾಕ್ಸ್ ಕ್ಲಿಯರ್ ಮಾಡುತ್ತೇನೆಂದು ಲಂಚಕ್ಕೆ ಬೇಡಿಕೆ ಇಟುತ್ತಿರುವ ಆರೋಪಗಳು ಕೇಳಿ ಬಂದಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕೇವಲ 2 ಸಾವಿರ ರೂ ಲಂಚಕ್ಕಾಗಿ ಕೆಲಸ ಕಳೆದುಕೊಂಡ ಪಿಡಿಒ: ಭ್ರಷ್ಟ ಅಧಿಕಾರಿಗೆ ಕಡ್ಡಾಯ ನಿವೃತ್ತಿ ನೀಡಿದ ಸರ್ಕಾರ
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಚನ್ನೇಪುರ ಗ್ರಾಮ ಪಂಚಾಯತ್‌ನ ಪಿಡಿಒ ಹನುಮಂತಪ್ಪ ಹಂಚಿನಮನೆ, ಮಂಗಳಾಬಾಯಿ ಎಂಬುವವರಿಂದ ಮನೆ ಖರೀದಿಸಲು ‘ಇ-ಸ್ವತ್ತು’ ಮಂಜೂರಾತಿಗಾಗಿ ಬೇಡಿಕೆ ಇಟ್ಟಿದ್ದರು.

ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಅಧಿಕಾರಿ
ನರೇಂದ್ರ ಕುಮಾರ್ (51) ಬೆಂಗಳೂರಿನ ಕೆಐಎಡಿಬಿಯಲ್ಲಿ ಸರ್ವೇ ಮೇಲ್ವಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಿಧಾನಸಭೆ ಅಧಿವೇಶನದಲ್ಲಿ ಪ್ರಶ್ನೆ ಕೇಳದಿರಲು ಲಂಚಕ್ಕೆ ಬೇಡಿಕೆ: 20 ಲಕ್ಷ ರೂ ಪಡೆಯುತ್ತಿದ್ದಾಗಲೇ ಶಾಸಕನ ಬಂಧನ
ಜೈಪುರದ ತಮ್ಮ ಅಧಿಕೃತ ನಿವಾಸದಲ್ಲಿ 20 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ಬಂಧಿಸಿದೆ.

ಆಹಾರ-ಮೂಲಭೂತ ಸೌಕರ್ಯ ನೀಡಲು ಲಂಚಕ್ಕೆ ಆಗ್ರಹ, ಕೈದಿ ಮೇಲೆ ಹಲ್ಲೆ: ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳ ವಿರುದ್ಧ ದೂರು ದಾಖಲು
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ನಿವಾಸಿ ಬಾನು ಎಂಬುವವರು ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ಸೋಮವಾರ ದೂರು ನೀಡಿದ್ದು, ತಮ್ಮ ಒಬ್ಬನೇ ಮಗನ ರಕ್ಷಿಸುವಂತೆ ಮನವಿ ಮಾಡಿದ್ದಾರೆ.

ಲಂಚ ನೀಡಲು ನಿರಾಕರಿಸಿದ ಸವಾರನ ಮೇಲೆ ಹಲ್ಲೆ: PSI, ಕಾನ್ಸ್ಟೇಬಲ್ ಅಮಾನತು
ಶುಕ್ರವಾರ ರಾತ್ರಿ ಜಿಟಿ ಮಾಲ್ ಬಳಿ ಕುಡಿದು ವಾಹನ ಚಲಾಯಿಸಿದ್ದ ಬೈಕ್ ಸವಾರನನ್ನು ತಡೆದಿದ್ದ ಪೊಲೀಸರು 10,000 ರೂ. ದಂಡ ಪಾವತಿಸವಂತೆ ಸೂಚಿಸಿದ್ದರು.

‘ಡ್ರಿಂಕ್ ಆ್ಯಂಡ್ ಡ್ರೈವ್’ ಪ್ರಕರಣ: ಲಂಚ ಕೊಡಲು ನಿರಾಕರಿಸಿದ್ದಕ್ಕೆ ಹಲ್ಲೆ; ಪೊಲೀಸರ ವಿರುದ್ಧ ಯುವಕನ ಆರೋಪ
ನ್ಯಾಯಾಲಯಕ್ಕೆ ಹೋದರೆ 10,000 ರೂ.ದಂಡ ಕಟ್ಟಬೇಕಾಗುತ್ತದೆ, ಇಲ್ಲಿಯೇ 3,000 ರೂ. ಕೊಟ್ಟು ಹೋಗು ಎಂದು ಪೊಲೀಸರು ಹೇಳಿದ್ದರು.

