ರಾಜ್ಯಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣ: ಶಾಸಕ ಮುನಿರತ್ನ 2 ದಿನ ಪೊಲೀಸ್ ಕಸ್ಟಡಿಗೆ
ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.