bribery case

ಕೊಡಗು: ಲಂಚ ಸ್ವೀಕರಿಸುತ್ತಿದ್ದ ತಾಲೂಕು ಆರೋಗ್ಯಾಧಿಕಾರಿ ಎಸಿಬಿ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ವೇಳೆ ತಾಲೂಕು ಆರೋಗ್ಯಾಧಿಕಾರಿ ಓರ್ವರು ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ಭ್ರಷ್ಟಾಚಾರ ವಿರೋಧಿ ದಿನವಾದ ಡಿ.09 ರಂದೇ ರೆಡ್ ಹ್ಯಾಂಡ್ ಆಗಿ ಈ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ.

ರಾಜ್ಯಪಾಲರ ಹುದ್ದೆಗಾಗಿ ಲಂಚ ಪ್ರಕರಣ: ನಿವೃತ್ತ ನ್ಯಾ. ಇಂದ್ರಕಲಾ ವಿರುದ್ಧದ ತನಿಖೆ- ನೋಟಿಸ್ ಜಾರಿ ಮಾಡಿದ ಹೈಕೋರ್ಟ್
ರಾಜ್ಯಪಾಲರ ಹುದ್ದೆ ಪಡೆಯಲು ನಿವೃತ್ತ ನ್ಯಾಯಮೂರ್ತಿ ಬಿ ಎಸ್ ಇಂದ್ರಕಲಾ ಲಂಚ ಪಾವತಿ ಮಾಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆ ನಡೆಸಬೇಕು ಎಂಬುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿ ಕುರಿತು ಕರ್ನಾಟಕ ಹೈಕೋರ್ಟ್ ಈಚೆಗೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯಿಸುವಂತೆ ಆದೇಶಿಸಿದೆ.

ಪುತ್ತೂರಿನಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುತ್ತಿದ್ದ ಸರ್ವೇಯರ್ ಶಿವಕುಮಾರ್ ಬಂಧನ
ಸರ್ಕಾರಿ ಸರ್ವೇಯರ್ ಓರ್ವ ಜಮೀನಿನ ಪೋಡಿ (ಅಳತೆ) ಮಾಡಿಸುವದಕ್ಕಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದಿರುವ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.

ಹೊಸಪೇಟೆ: ಲಂಚದ ಹಣದ ಸಮೇತ ಸಿಕ್ಕಿಬಿದ್ದ ಅಬಕಾರಿ ಜಂಟಿ ಆಯುಕ್ತ ಎಸಿಬಿ ಬಲೆಗೆ
ತಿಂಗಳ ಮಾಮೂಲಿ ವಸೂಲಿ ಮಾಡಿ ಸರ್ಕಾರಿ ವಾಹನದಲ್ಲಿ ಹಣ ಸಾಗಿಸುತ್ತಿದ್ದಾಗ ಹೊಸಪೇಟೆ ಅಬಕಾರಿ ಜಂಟಿ ಆಯುಕ್ತ ಎಲ್ಎನ್ ಮೋಹನ್ ಕುಮಾರ್, ಎಸಿಬಿ ಬಲೆಗೆ ಬಿದ್ದಿದ್ದಾರೆ

ಲಂಚದ ಆರೋಪ: ಎಸಿಬಿ ಅಧಿಕಾರಿಗಳಿಂದ ಪುತ್ತೂರು ತಹಶೀಲ್ದಾರ್ ಬಂಧನ
ಕ್ಯಾಟರಿಂಗ್ ಮಾಲೀಕರೊಬ್ಬರಿಂದ ಲಂಚ ಪಡೆಯುತ್ತಿದ್ದಾಗಲೇ ಪುತ್ತೂರು ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್ ಭರ್ಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಆ್ಯಂಬಿಡೆಂಟ್ ವಂಚನೆ ಪ್ರಕರಣ: ತಡರಾತ್ರಿವರೆಗೂ ಸಿಸಿಬಿಯಿಂದ ರೆಡ್ಡಿ ವಿಚಾರಣೆ
ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಕಚೇರಿ ಮುಂದೆ ಹಾಜರಾದ ಮಾಜಿ ಸಚಿವ ಜನಾರ್ಧನ ರೆಡ್ಡಿಯವರನ್ನು ಪೊಲೀಸರು ತಡರಾತ್ರವರೆಗೂ ವಿಚಾರಣೆಗೊಳಪಡಿಸಿದ್ದಾರೆ...

ಆ್ಯಂಬಿಡೆಂಟ್ ವಂಚನೆ ಪ್ರಕರಣ: ವಿಚಾರಣೆ ಬಳಿಕ ಜನಾರ್ಧನ ರೆಡ್ಡಿ ಬಂಧನ
ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಯವರನ್ನು ಸಿಸಿಬಿ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ...

ಸಿಬಿಐ ಲಂಚ ಪ್ರಕರಣ: ಡಿಎಸ್ ಪಿ ದೇವೇಂದ್ರ ಕುಮಾರ್ ಗೆ ಜಾಮೀನು
ಕಡ್ಡಾಯ ರಜೆಯ ಮೇಲೆ ತೆರಳಿರುವ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನ ಅವರು ಶಾಮೀಲಾಗಿದ್ದಾರೆ...

ಸಿಬಿಐ ಲಂಚ ಪ್ರಕರಣ: ಕುಮಾರ್, ಮಧ್ಯವರ್ತಿಗೆ 14 ದಿನಗಳ ನ್ಯಾಯಾಂಗ ಬಂಧನ
ಇಲಾಖೆಯ ಡಿಎಸ್ ಪಿ ದೇವೇಂದ್ರ ಕುಮಾರ್ ಹಾಗೂ ಮಧ್ಯವರ್ತಿ ಮನೋಜ್ ಪ್ರಸಾದ್ ಅವರನ್ನು ದೆಹಲಿ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶ ನೀಡಿದೆ.

