ದೇಶಲಂಚ ಆರೋಪದಡಿ ಗೌತಮ್ ಅದಾನಿ ಬಂಧಿಸಬೇಕು, ಸರ್ಕಾರ ಅವರನ್ನು ರಕ್ಷಿಸುತ್ತಿದೆ: ರಾಹುಲ್ ಗಾಂಧಿ
ಸಂಸತ್ತಿನ ಹೊರಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಲೋಕಸಭೆ ವಿರೋಧ ಪಕ್ಷದ ನಾಯಕ ಗಾಂಧಿ, "ದೇಶದಲ್ಲಿ ಸಣ್ಣಪುಟ್ಟ ಆರೋಪಗಳ ಮೇಲೆ ನೂರಾರು ಜನರನ್ನು ಬಂಧಿಸುವಾಗ ಅದಾನಿ ಏಕೆ ಇನ್ನೂ ಜೈಲಿಗೆ ಹೋಗಿಲ್ಲ'' ಎಂದು ಪ್ರಶ್ನಿಸಿದ್ದಾರೆ.