Bribery

ಕಾರ್ಕಳ ಪೊಲೀಸ್ ಕಚೇರಿಯಲ್ಲೇ ಲಂಚ ಸ್ವೀಕಾರ: ಸ್ಟಿಂಗ್ ಆಪರೇಷನ್ ನಲ್ಲಿ ಸಿಕ್ಕಿಬಿದ್ದ Dysp, CPI ಅಮಾನತು!
ಕಾನೂನುಬಾಹಿರ ಚಟುವಟಿಕೆಗಳಿಗೆ ಪೊಲೀಸ್ ರಕ್ಷಣೆ ಕೊಡುವಂತೆ ಕೇಳುವ ವ್ಯಕ್ತಿಯಿಂದ ಸಂದೀಪ್ ಜಿ.ಎಸ್. ಹಣ ಪಡೆಯುವುದು ಸ್ಟಿಂಗ್ ಆಪರೇಷನ್ನ ವಿಡಿಯೋದಲ್ಲಿ ಕಂಡುಬಂದಿದೆ.

1 ಲಕ್ಷ ಲಂಚ ನೀಡುವಂತೆ ರೈತನಿಗೆ ಬೆದರಿಸಿದ ಪಕ್ಷದ ಜಂಟಿ ಕಾರ್ಯದರ್ಶಿಯನ್ನು 6 ಗಂಟೆಯಲ್ಲೇ ಪಕ್ಷದಿಂದ ವಜಾಗೊಳಿಸಿದ TVK!
ಬುಲವೇಂದ್ರನ್ ವಿರುದ್ಧ TVK ಪಕ್ಷದ ನಾಯಕತ್ವಕ್ಕೂ ದೂರು ನೀಡಲಾಗಿತ್ತು. ಇದರ ಆಧಾರದ ಮೇಲೆ, ಪಕ್ಷದ ನಿಯಮ ಮೀರಿ ವರ್ತಿಸಿದ, ಪಕ್ಷದ ಖ್ಯಾತಿಗೆ ಕಳಂಕ ತಂದ ಮತ್ತು ಮುಖ್ಯಮಂತ್ರಿ ವಿಜಯ್ ಅವರ ಖ್ಯಾತಿಗೆ ಹಾನಿ ಮಾಡಿದ...

ಚಿಮುಲ್ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಮತದಾರರಿಗೆ ಲಕ್ಷಾಂತರ ಹಣ, ಕೆಜಿ ಗಟ್ಟಲೆ ಬೆಳ್ಳಿ? ಫಲಿತಾಂಶ ಅತಂತ್ರ!
ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಚಿಮುಲ್) ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮತದಾನ ನಡೆದಿತ್ತು.

ಲೋಕಾಯುಕ್ತ ಅಧಿಕಾರಿ ಅಕ್ರಮ ಸಾಬೀತು! 'ಬೇಲಿಯೇ ಎದ್ದು ಹೊಲ ಮೇಯ್ದರೆ' ರಕ್ಷಿಸೋರು ಯಾರು?
ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿ ಮತ್ತು ಪೊಲೀಸ್ ಪೇದೆ ನಿಂಗಪ್ಪ ಅವರು ಅಬಕಾರಿ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಿರುವ ಆರೋಪ ಲೋಕಾಯುಕ್ತ ಹೇಳಿಕೆಯಲ್ಲಿ ಬಹಿರಂಗವಾಗಿದೆ.

'ಲಂಚ' ನೀಡಿದವರಿಗೆ ಮನೆಗಳ ಹಂಚಿಕೆ: ಸತ್ಯವನ್ನೇ ಮಾತನಾಡಿದ್ದೇನೆ ಎಂದ ಬಿ.ಆರ್ ಪಾಟೀಲ್; ಆರೋಪ ಖಂಡಿಸಿದ ಡಿಸಿಎಂ ಡಿ.ಕೆ ಶಿವಕುಮಾರ್!
ಸರ್ಫರಾಜ್ ಖಾನ್ ಅವರೊಂದಿಗೆ ದೂರವಾಣಿಯೊಂದಿಗೆ ನಡೆಸಿರುವ ಸಂಭಾಷಣೆಯ ಆಡಿಯೋ ಕ್ಲಿಪ್ನಲ್ಲಿ ತಮ್ಮ ಕ್ಷೇತ್ರದೊಳಗಿನ ಹಳ್ಳಿಗಳಲ್ಲಿ ಮನೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಲಂಚದ ಬಗ್ಗೆ ತಮ್ಮ ಆಕ್ರೋಶ

ಆರ್ ಜಿ ಕಾರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆ ಹತ್ಯೆ ಪ್ರಕರಣ: ಲಂಚ, ಅಕ್ರಮ ಔಷಧ ದಂಧೆ ಕಾರಣ ಸಾಧ್ಯತೆ; CBI ಸುಳಿವು
ವಿವಿಧ ವೇದಿಕೆಗಳಲ್ಲಿ ಈ ದುಷ್ಕೃತ್ಯಗಳ ವಿರುದ್ಧ ಪ್ರತಿಭಟಿಸಿದ ಸಂತ್ರಸ್ತೆ, ಇದರಿಂದಾಗಿ ಅತ್ಯಾಚಾರ ಮತ್ತು ಕೊಲೆಗೆ ತುತ್ತಾಗಿರಬಹುದು ಎಂದು ಸಿಬಿಐ ಆಂತರಿಕ ಮೂಲಗಳು ಹೇಳುತ್ತವೆ. ಈ ಹಗರಣದಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಕೈವಾಡ ಇರುವ ಬಗ್ಗೆಯೂ ತನಿಖೆ ಸುಳಿವು ನೀಡಿದೆ.

ಚಿಕ್ಕಬಳ್ಳಾಪುರದಲ್ಲಿ 4.8 ಕೋಟಿ ರೂ. ಹಣ ವಶ: ಬಿಜೆಪಿ ಅಭ್ಯರ್ಥಿ ಡಾ. ಕೆ.ಸುಧಾಕರ್ ವಿರುದ್ಧ ಪ್ರಕರಣ ದಾಖಲು
ಆಪ್ತನ ಮನೆಯಲ್ಲಿ 4.8 ಕೋಟಿ ರೂಪಾಯಿ ಹಣ ವಶಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಡಾ. ಕೆ. ಸುಧಾಕರ್ ವಿರುದ್ಧ ಮತದಾರರಿಗೆ ಆಮಿಷ ಹಾಗೂ ಅನಗತ್ಯ ಪ್ರಭಾವದ ಆರೋಪದ ಮೇಲೆ ಚುನಾವಣಾ ಆಯೋಗ ಪ್ರಕರಣ ದಾಖಲಿಸಿದೆ.

ಬೆಂಗಳೂರು: ಲಂಚ ಸ್ವೀಕರಿಸುವಾಗ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ ಅಧಿಕಾರಿ ಸಿಬಿಐ ಬಲೆಗೆ
ಬಾಕಿ ಬಿಲ್ಗಳನ್ನು ಕ್ಲಿಯರ್ ಮಾಡಲು ಕ್ಯಾಂಟೀನ್ ಮಾಲೀಕರಿಂದ 1.10 ಲಕ್ಷ ರೂಪಾಯಿ ಲಂಚ ಕೇಳಿದ ಆರೋಪದ ಮೇಲೆ ಬೆಂಗಳೂರು ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ನ ಆಡಳಿತ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಆರ್ಯನ್ ಖಾನ್ ಪ್ರಕರಣ: ಲಂಚ ಆರೋಪದಿಂದ ಕಾನೂನು ರಕ್ಷಣೆ ಪಡೆಯಲು ಎನ್ ಸಿ ಬಿ ಅಧಿಕಾರಿ ಸಮೀರ್ ವಾಂಖಡೆ ಮುಂದು
ವಾಂಖಡೆ ಪರವಾಗಿ ಅವರ ಮಧ್ಯವರ್ತಿಯೋರ್ವ ಶಾರುಖ್ ಮ್ಯಾನೇಜರ್ ಬಳಿ 25 ಕೋಟಿ ರೂ. ಲಂಚ ಕೊಟ್ಟರೆ ಆರ್ಯನ್ ಖಾನ್ ಅವರನ್ನು ಬಿಡುಗಡೆ ಮಾಡಿಸುವುದಾಗಿ ಹೇಳಿದ್ದಾಗಿ ಆರೋಪ ಕೇಳಿಬಂದಿತ್ತು.

