ಬಿಹಾರದ ಗೋಪಾಲ್ಗಂಜ್ ಜಿಲ್ಲೆಯ ಇಟ್ಟಿಗೆ ಭಟ್ಟಿ(ಇಟ್ಟಿಗೆ ಗೂಡು)ಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಆರು ಜನ ಸಾವನ್ನಪ್ಪಿದ್ದಾರೆ ಮತ್ತು 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.