ಅಂಕಣಗಳುಬದಲಾಗುತ್ತಿರುವ ಜಗತ್ತಿನ ನಡುವೆ ನಡೆದ ಬ್ರಿಕ್ಸ್ ಸಭೆಯಲ್ಲಿನ ಕಥೆ! (ಹಣಕ್ಲಾಸು)
ಬ್ರಿಕ್ಸ್ ರಾಷ್ಟ್ರಗಳ ಆರ್ಥಿಕ ವ್ಯವಸ್ಥೆಗಳು ಪರಸ್ಪರ ಬಹಳ ವಿಭಿನ್ನವಾಗಿರುವ ಸಂದರ್ಭದಲ್ಲಿ ತಕ್ಷಣವೇ ಸಾಮಾನ್ಯ ಕರೆನ್ಸಿ ರೂಪಿಸುವುದು ಅತ್ಯಂತ ಕಷ್ಟದ ಕೆಲಸ. ಈ ನಿಟ್ಟಿನಲ್ಲಿ ನೋಡಿದಾಗ ಕೂಡ ಭಾರತಕ್ಕೆ ಜಯ ಸಿಕ್ಕಿದೆ.