ದೇಶBRICS 2026: ವ್ಯಾಪಾರ ಏಕೀಕರಣಕ್ಕೆ ಒತ್ತಾಸೆ; ಪ್ರಧಾನಿ ಮೋದಿ ಮೊದಲ ದಿನ ಹೇಳಿದ್ದೇನು?
ದೆಹಲಿಯಲ್ಲಿ ಬ್ರಿಕ್ಸ್ ಬಿಸಿನೆಸ್ ಫೋರಂನ್ನುದ್ದೇಶಿಸಿ ಮಾತನಾಡಿದ ಮೋದಿ, ಬ್ರಿಕ್ಸ್ ರಾಷ್ಟ್ರಗಳ ನಡುವಿನ ಪ್ರಮುಖ 10 ವ್ಯಾಪಾರ ಅಡೆತಡೆಗಳನ್ನು ಗುರುತಿಸಿ ನಿವಾರಿಸಲು ಬ್ರಿಕ್ಸ್ ಬಿಸಿನೆಸ್ ಕೌನ್ಸಿಲ್ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.