ಜಿ20 ಶೃಂಗಸಭೆಗೆ ಹಾಜರಾಗಲು ಅರ್ಜೆಂಟೀನಾಗೆ ಮೂರು ದಿನಗಳ ಅಧಿಕೃತ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಭಯೋತ್ಪಾದನೆ ಮತ್ತು ತೀವ್ರಗಾಮಿತನವು ಜಾಗತಿಕ ಬೆದರಿಕೆಗಳಾಗಿದೆ ಎಂದಿದ್ದಾರೆ.