BRICS Summit

BRICS 2026: ಬ್ರಿಕ್ಸ್ ಶೃಂಗಸಭೆಗೆ ದೆಹಲಿಗೆ ಬಂದಿಳಿದ ಕ್ಸಿ ಜಿನ್‌ಪಿಂಗ್; ಕುತೂಹಲ ಕೆರಳಿಸಿದ ಭಾರತ-ಚೀನಾ ಮಾತುಕತೆ
ಹಲವು ವರ್ಷಗಳ ರಾಜತಾಂತ್ರಿಕ ಮತ್ತು ಸೇನಾ ಬಿಕ್ಕಟ್ಟಿನ ಬಳಿಕ ಭಾರತ-ಚೀನಾ ಸಂಬಂಧಗಳನ್ನು ಸುಧಾರಿಸುವ ಪ್ರಯತ್ನಗಳು ನಡೆಯುತ್ತಿರುವ ಸಂದರ್ಭದಲ್ಲೇ ಕ್ಸಿ ಜಿನ್ ಪಿಂಗ್ ಅವರ ಭಾರತ ಭೇಟಿ ಮಹತ್ವ ಪಡೆದುಕೊಂಡಿದೆ.

ಬ್ರಿಕ್ಸ್ ಶೃಂಗಸಭೆಗಳಿಂದ ಭಾರತಕ್ಕೆ ಲಾಭವೇನು ಇಲ್ಲ: ಚಿದಂಬರಂ ಹೇಳಿಕೆಗೆ ತರೂರ್ ತಿರುಗೇಟು! ಕಾಂಗ್ರೆಸ್ ವಿರುದ್ಧ ಬಿಜೆಪಿ ವ್ಯಂಗ್ಯ; Video
ಕಾಂಗ್ರೆಸ್‌ನ 'ನರಾಜ್ ಫುಫಾ' (ಅಸಮಾಧಾನಿತ ಚಿಕ್ಕಪ್ಪ) ಅವರನ್ನು ಕಾಂಗ್ರೆಸ್ ಸಂಸದರೇ ಬಯಲು ಮಾಡಿದ್ದಾರೆ! ಎಂದು ಅವರು ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

BRICS ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆ; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ
ಇಂದು ಮಧ್ಯಾಹ್ನ 3.30ಕ್ಕೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗಿನ ಭೇಟಿಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. ಬಳಿಕ ಸಂಜೆ 6.15ಕ್ಕೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್ ಹಾಗೂ 6.45ಕ್ಕೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಅವರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ

'ಚೀನಾವನ್ನು ಪ್ರಶ್ನಿಸುವ ಧೈರ್ಯ ಮೋದಿಯವರಿಗಿಲ್ಲ': ಪ್ರಿಯಾಂಕ್ ಖರ್ಗೆ; Video
ಭಾರತೀಯ ಸೇನೆ ಗಸ್ತು ನಡೆಸುತ್ತಿದ್ದ ಪ್ರಮುಖ ಸ್ಥಳಗಳನ್ನು ನೀವು ಕಳೆದುಕೊಂಡಿದ್ದೀರಿ. ಆದರೂ ಅವರ ವಿರುದ್ಧ ಧ್ವನಿ ಎತ್ತುವ ಧೈರ್ಯ ನಿಮಗಿಲ್ಲ. ರೂಪಾಯಿ ಹೊಸ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ಬ್ರಿಕ್ಸ್‌ಗೂ ಮುನ್ನ ಕೇಂದ್ರದ ವಿದೇಶಾಂಗ ನೀತಿಯನ್ನು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

BRICS ಶೃಂಗಸಭೆ: ದೆಹಲಿಗೆ Vladimir Putin ಆಗಮನ; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ, ಭಾರತ-ರಷ್ಯಾ ಸ್ನೇಹಕ್ಕೆ ಮತ್ತಷ್ಟು ಬಲ..!
ಭಾರತದ ಆತಿಥ್ಯದಲ್ಲಿ ಸೆಪ್ಟೆಂಬರ್ 12 ಮತ್ತು 13 ರಂದು ಪ್ರಗತಿ ಮೈದಾನದ ಭಾರತ್ ಮಂಟಪದಲ್ಲಿ ಈ ಬಾರಿಯ ಬ್ರಿಕ್ಸ್ ಶೃಂಗಸಭೆ ನಡೆಯುತ್ತಿದ್ದು, ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸೆಪ್ಟೆಂಬರ್ 12ಕ್ಕೆ ಬ್ರಿಕ್ಸ್ ಶೃಂಗಸಭೆ: ಕುತೂಹಲ ಮೂಡಿಸಿದ ಮೋದಿ-ಕ್ಸಿ ಜಿನ್‌ಪಿಂಗ್ ದ್ವಿಪಕ್ಷೀಯ ಮಾತುಕತೆ; 2020ರ ಗಲ್ವಾನ್ ಸಂಘರ್ಷ ಬಳಿಕ ಮೊದಲ ಭೇಟಿ
ಶೃಂಗಸಭೆಯಲ್ಲಿ ಕ್ಸಿ ಜಿನ್‌ಪಿಂಗ್ ಭಾಗವಹಿಸುವುದನ್ನು ಚೀನಾ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ.

ಚೀನಾದಲ್ಲಿ ದಂಗೆ: ಮೊದಲ ಬಾರಿ BRICS ಶೃಂಗಸಭೆಗೆ Xi ಗೈರು; ಸಾಯೋವರೆಗೂ ನಾನೇ ಅಧ್ಯಕ್ಷ ಅಂದಿದ್ದ Jinping ಹುದ್ದೆಗೆ ಕುತ್ತು?
ಬ್ರಿಕ್ಸ್ ಸಭೆಗೆ ಗೈರಾಗುವ ಮೂಲಕ ಚೀನಾದ ಅಧ್ಯಕ್ಷರು ತಮ್ಮ ದೇಶವನ್ನು ಪ್ರದರ್ಶಿಸಲು ಒಂದು ಪ್ರಮುಖ ಅವಕಾಶವನ್ನು ಕಳೆದುಕೊಂಡಿದ್ದಾರೆ.

"ಭಯೋತ್ಪಾದನೆಯನ್ನು ಖಂಡಿಸುವುದು ನಮ್ಮ ಮುಖ್ಯ ಉದ್ದೇಶವಾಗಬೇಕು, ಅನುಕೂಲವಲ್ಲ": ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸುವಲ್ಲಿ ಭಾರತದ ಪರವಾಗಿ ನಿಂತ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬ್ರಿಕ್ಸ್ ಶೃಂಗಸಭೆ: ಅಕ್ಟೋಬರ್ 22 ರಿಂದ ಎರಡು ದಿನ ಪ್ರಧಾನಿ ಮೋದಿ ರಷ್ಯಾ ಭೇಟಿ
ಜಾಗತಿಕ ಅಭಿವೃದ್ಧಿ ಮತ್ತು ಭದ್ರತೆಗಾಗಿ ಬಹುಪಕ್ಷೀಯತೆಯನ್ನು ಬಲಪಡಿಸುವ' ಥೀಮ್ ನ ಶೃಂಗಸಭೆಯು ಪ್ರಮುಖ ಜಾಗತಿಕ ಸಮಸ್ಯೆಗಳನ್ನು ಚರ್ಚಿಸಲು ನಾಯಕರಿಗೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ

