BRICS Summit

ಬ್ರಿಕ್ಸ್ ಸಮಾವೇಶ: ಡೋಕ್ಲಾಮ್ ವಿಚಾರ ಪ್ರಸ್ತಾಪಿಸದ ಪ್ರಧಾನಿ ಮೋದಿ ವಿರುದ್ದ ಕಾಂಗ್ರೆಸ್ ವಾಗ್ದಾಳಿ
ಚೀನಾದ ಜೊಹಾನ್ಸ್ ಬರ್ಗ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿಜಿನ್ ಪಿಂಗ್ ಅವರೊಂದಿಗೆ ಡೋಕ್ಲಾಮ್ ವಿಚಾರ ಪ್ರಸ್ತಾಪ ಮಾಡದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಕಾಂಗ್ರೆಸ್ ಶನಿವಾರ ತೀವ್ರವಾಗಿ ಕಿಡಿಕಾರಿದೆ...

ಜೋಹಾನ್ಸ್ ಬರ್ಗ್: 10ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ
ಭಾರತದಿಂದ 40 ಕ್ಕೂ ಹೆಚ್ಚು ರಾಷ್ಟ್ರಗಳಿಗೆ 11 ಬಿಲಿಯನ್ ಡಾಲರ್ ಮೊತ್ತದ ಸಾಲದ ನೆರವು ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆ: ಪ್ರಧಾನಿ ಮೋದಿ-ಕ್ಸಿ ಜಿನ್ ಪಿಂಗ್ ಭೇಟಿಗೆ ಕಾರ್ಯಕ್ರಮ ನಿಗದಿ
ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಬ್ರಿಕ್ಸ್ ಶೃಂಗಸಭೆ ವೇಳೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಅವರ ಭೇಟಿಗೆ ಕಾರ್ಯಕ್ರಮ ನಿಗದಿ ಪಡಿಸಲಾಗಿದೆ ಎಂದು ತಿಳಿದುಬಂದಿದೆ.

"ಭಯೋತ್ಪಾದನೆ ವಿರುದ್ದ ಸಾಂಘಿಕ ಹೋರಾಟ"ದ ನಿರ್ಣಯದೊಂದಿಗೆ ಬ್ರಿಕ್ಸ್ ಸಮಾವೇಶ ಮುಕ್ತಾಯ
ಜಾಗತಿಕ ಭಯೋತ್ಪಾದನೆ ವಿರುದ್ಧ ಸಾಂಘಿಕ ಹೋರಾಟ ನಡೆಸುವ ನಿರ್ಣಯ ಕೈಗೊಳ್ಳುವ ಮೂಲಕ ಚೀನಾದ ಕ್ಸಿಯಾಮೆನ್ ನಲ್ಲಿ ನಡೆದ ಬ್ರಿಕ್ಸ್ ಸಮಾವೇಶ ಮುಕ್ತಾಯಗೊಂಡಿದೆ.

ಬ್ರಿಕ್ಸ್ ಸಮಾವೇಶ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು: ರಕ್ಷಣಾ ತಜ್ಞರು
ಚೀನಾದ ಕ್ಸಿಯಾಮೆನ್ ನಲ್ಲಿ ಮುಕ್ತಾಯಗೊಂಡ ಬ್ರಿಕ್ಸ್ ಸಮಾವೇಶ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಗೆಲುವು ಎಂದು ರಕ್ಷಣಾ ತಜ್ಞರು ಬಣ್ಣಿಸಿದ್ದಾರೆ.

ಏಷ್ಯಾ ಶಾಂತಿ-ಸ್ಛಿರತೆಗಾಗಿ ಪಂಚಶೀಲ ಒಪ್ಪಂದದನ್ವಯ ಕಾರ್ಯನಿರ್ವಹಿಸಲು ಭಾರತ-ಚೀನಾ ಪಣ!
ಏಷ್ಯಾ ಖಂಡದಲ್ಲಿ ಶಾಂತಿ ಮತ್ತು ಸ್ಥಿರತೆ ಕಾಪಾಡುವ ನಿಟ್ಟಿನಲ್ಲಿ ಭಾರತ ಮತ್ತು ಚೀನಾ ದೇಶಗಳು ಪಂಚಶೀಲ ಒಪ್ಪಂದದ ಮಾರ್ಗದರ್ಶನ ಪ್ರಕಾರ ಜತೆಗೂಡಿ ಶ್ರಮಿಸಲು ಸಿದ್ಧ ಎಂದು ಹೇಳಿವೆ.

ನಾವೆಲ್ಲರೂ ಒಗ್ಗೂಡಿ ಹಸಿರು ವಿಶ್ವವನ್ನು ನಿರ್ಮಾಣ ಮಾಡಬೇಕಿದೆ: ಪ್ರಧಾನಿ ಮೋದಿ
ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮಾವೇಶದಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ, ಹಸಿರುವ ವಿಶ್ವದ ನಿರ್ಮಾಣದ ಕುರಿತು ಮಾತನಾಡಿದ್ದು, ಇದಕ್ಕಾಗಿ ಬ್ರಿಕ್ಸ್ ರಾಷ್ಟ್ರಗಳು ಒಗ್ಗೂಡಿ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.

ಬ್ರಿಕ್ಸ್ ಸಮಾವೇಶ: ಪಾಕ್ ಮುಖವಾಡ ಬಯಲು ಮಾಡಲು ಇದು ಉತ್ತಮ ಅವಕಾಶ- ಕಾಂಗ್ರೆಸ್
ಪಾಕಿಸ್ತಾನದ ಮುಖವಾಡ ಬಯಲು ಮಾಡಲು 9ನೇ ಬ್ರಿಕ್ಸ್ ಸಮಾವೇಶ ಉತ್ತಮ ಅವಕಾಶವಾಗಿದೆ ಎಂದು ಕಾಂಗ್ರೆಸ್ ಮಂಗಳವಾರ ಹೇಳಿದೆ...

ಶಾಂತಿ ಸ್ಥಾಪನೆಗೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಸಹಕಾರ ಆಗತ್ಯ: ಪ್ರಧಾನಿ ಮೋದಿ
ಶಾಂತಿ ಸ್ಥಾಪನೆಗಾಗಿ ಬ್ರಿಕ್ಸ್ ರಾಷ್ಟ್ರಗಳ ನಡುವೆ ಸಹಕಾರ ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

