BRICS Summit

ಜಿಎಸ್ಟಿ ಭಾರತದ ಅತಿದೊಡ್ಡ ಆರ್ಥಿಕ ಸುಧಾರಣೆ: ಪ್ರಧಾನಿ ಮೋದಿ
ಈ ವರ್ಷ ಜುಲೈ ತಿಂಗಳಲ್ಲಿ ಜಾರಿಗೆ ತಂದ ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಭಾರತದಲ್ಲಿ ಅತಿ ದೊಡ್ಡ ಆರ್ಥಿಕ ಸುಧಾರಣೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ...

ಬ್ರಿಕ್ಸ್ ಶೃಂಗಸಭೆ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ- ವ್ಲಾದಿಮಿರ್ ಪುಟಿನ್ ದ್ವಿಪಕ್ಷೀಯ ಮಾತುಕತೆ
ಚೀನಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿರುವ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ.

ಬ್ರಿಕ್ಸ್ ಸಮಾವೇಶ: ಭಯೋತ್ಪಾದನೆ ಕುರಿತಂತೆ ದ್ವಿಮುಖ ಧೋರಣೆ ಸಲ್ಲದು: ಭಾರತ
ಈ ಹಿಂದೆ ಜೈಶ್ ಇ ಮೊಹಮದ್ ಮುಖ್ಯಸ್ಥ ಮಸೂದ್ ಅಜರ್ ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ಅಡ್ಡಗಾಲು ಹಾಕಿದ್ದ ಚೀನಾಕ್ಕೆ ಭಾರತ ಜಾಗತಿಕ ವೇದಿಕೆಯಲ್ಲಿ ತಿರುಗೇಟು ನೀಡಿದ್ದು, ಭಯೋತ್ಪಾದನೆ ಕುರಿತಂತೆ ದ್ವಿಮುಖ ಧೋರಣೆ ಸಲ್ಲದು ಎಂದು ಹೇಳಿದೆ.

ಬ್ರಿಕ್ಸ್ ವಿಶೇಷ: ಹಿಂದಿ ಚಿತ್ರಗೀತೆ, ಬಾಲಿವುಡ್ ಎಂದರೆ ಈ ಚೀನಾ ಪತ್ರಕರ್ತೆಗೆ ಅಚ್ಚುಮೆಚ್ಚು!
ಚೀನಾದ ಕ್ಸಿಯಾಮೆನ್ ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಸಮಾವೇಶ ವಿವಿಧ ಕಾರಣಗಳಿಂದಾಗಿ ಭಾರಿ ಸುದ್ದಿಗೆ ಕಾರವಾಗಿದ್ದು, ಈ ಪೈಕಿ "ಭಾರತ ಪ್ರೇಮಿ" ಚೀನಾ ಪತ್ರಕರ್ತೆಯಿಂದಾಗಿಯೂ ಸಾಕಷ್ಟು ಸುದ್ದಿಗೆ ಗ್ರಾಸವಾಗುತ್ತಿದೆ.

ಚೀನಾಗೆ ಹೊರಡುವ ಕೆಲವೇ ಗಂಟೆಗಳ ಮುನ್ನ ಸಚಿವ ಸಂಪುಟ ವಿಸ್ತರಣೆ: ಮೋದಿಯನ್ನು ಪ್ರಶ್ನಿಸಿದ ಶಿವಸೇನೆ
ಪ್ರಧಾನಿ ನರೇಂದ್ರ ಮೋದಿ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಗೆ ತೆರಳುವ ಕೆಲವೇ ಗಂಟೆಗಳ ಮೊದಲು ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟವನ್ನು ವಿಸ್ತರಣೆ ಮಾಡಿರುವುದನ್ನು ಎನ್ ಡಿಎ ಮಿತ್ರಪಕ್ಷ ಶಿವಸೇನೆ ಪ್ರಶ್ನಿಸಿದೆ.

ಬ್ರಿಕ್ಸ್ ನಲ್ಲಿ ಪಾಕ್ ಗೆ ಮುಖಭಂಗ; ಉಗ್ರ ಸಂಘಟನೆಗಳ ವಿರುದ್ಧ ನಿರ್ಣಯ!
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೆ ಜಯ ಸಂದಿದ್ದು, ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೂ ಸೇರಿದಂತೆ ವಿವಿಧ ಉಗ್ರ ಸಂಘಟನೆಗಳ ವಿರುದ್ಧ ಬ್ರಿಕ್ಸ್ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಬ್ರಿಕ್ಸ್ ಶೃಂಗಸಭೆಗಾಗಿ ಚೀನಾಗೆ ತೆರಳಿದ ಮೋದಿ
ಯಾಮೆನ್ ನಲ್ಲಿ ನಡೆಯಲಿರುವ ಒಂಬತ್ತನೇ ಬ್ರಿಕ್ಸ್ ಶೃಂಗಸಭೆಗೆ ಹಾಜರಾಗಲು ಪ್ರಧಾನಿ ನರೇಂದ್ರ ಮೋದಿ ಚೀನಾಗೆ ತೆರಳಿದ್ದಾರೆ.

ಬ್ರಿಕ್ಸ್ ಸಮಾವೇಶದ ವೇಳೆ ಪಾಕ್ ಭಯೋತ್ಪಾದನೆ ವಿಚಾರ ಪ್ರಸ್ತಾಪಿಸಬೇಡಿ: ಪ್ರಧಾನಿ ಮೋದಿಗೆ ಚೀನಾ
9ನೇ ಬ್ರಿಕ್ಸ್ ಸಮಾವೇಶದ ವೇಳೆ ಪಾಕಿಸ್ತಾನ ಭಯೋತ್ಪಾದನೆ ಕುರಿತ ವಿಚಾರಗಳನ್ನು ಪ್ರಸ್ತಾಪ ಮಾಡಬೇಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಚೀನಾ ಗುರುವಾರ ಹೇಳಿದೆ...

ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿ ಏನು ಮಾತನಾಡಲಿದ್ದಾರೆಂಬುದನ್ನು ಬಹಿರಂಗಪಡಿಸಲಾಗುವುದಿಲ್ಲ: ಎಂಇಎ
ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೊದಿ ಏನನ್ನು ಮಾತನಾಡಲಿದ್ದಾರೆ ಎಂಬುದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ವಿದೇಶಾಂಗ ಇಲಾಖೆ ಹೇಳಿದೆ.

