BRICS

ಭಯೋತ್ಪಾದನೆ, ಆಮೂಲಾಗ್ರೀಕರಣ, ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಕಾರ್ಯತಂತ್ರವನ್ನು ಅಂತಿಮಗೊಳಿಸಿದ ಬ್ರಿಕ್ಸ್!
ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಗುಂಪಿನ ಸಭೆಯಲ್ಲಿ ಭಯೋತ್ಪಾದನೆ, ಆಮೂಲಾಗ್ರೀಕರಣ ಮತ್ತು ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಫಲಿತಾಂಶ ಆಧಾರಿತ ಸಹಕಾರ ಬಲಪಡಿಸುವ ಉದ್ದೇಶ ದೊಂದಿಗೆ ಕಾರ್ಯ ಯೋಜನೆಯೊಂದನ್ನು ಅಳವಡಿಸಿಕೊಳ್ಳಲಾಗುತ್ತಿದೆ.

ಭಯೋತ್ಪಾದನೆ ಬೆಂಬಲಿಸುವ ದೇಶಗಳನ್ನು ತಪ್ಪಿತಸ್ಥರನ್ನಾಗಿ ಮಾಡಬೇಕು: ಬ್ರಿಕ್ಸ್ ಸಭೆಯಲ್ಲಿ ಮೋದಿ
ಭಯೋತ್ಪಾದನೆ ಜಗತ್ತು ಎದುರಿಸುತ್ತಿರುವ ಬಹುದೊಡ್ಡ ಸಮಸ್ಯೆಯಾಗಿದ್ದು, ಭಯೋತ್ಪಾದನೆಯನ್ನು ಬೆಂಬಲಿಸುವ ಮತ್ತು ಉಗ್ರರಿಗೆ ಸಹಾಯ ಮಾಡುವ ದೇಶಗಳನ್ನು ತಪ್ಪಿತಸ್ಥರನ್ನಾಗಿ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಹೇಳಿದ್ದಾರೆ.

ನ.17ರಿಂದ ಬ್ರಿಕ್ಸ್ ವರ್ಚುವಲ್ ಶೃಂಗಸಭೆ: ಲಡಾಖ್ ಗಡಿ ಬಿಕ್ಕಟ್ಟು ಮಧ್ಯೆ ಮೋದಿ, ಕ್ಸಿ ಮುಖಾಮುಖಿ ಸಾಧ್ಯತೆ!
ಪೂರ್ವ ಲಡಾಕ್‌ನ ವಾಸ್ತವ ನಿಯಂತ್ರಣ ರೇಖೆ(ಎಲ್‌ಎಸಿ)ಯ ಉದ್ದಕ್ಕೂ ಭಾರತೀಯ ಮತ್ತು ಚೀನಾದ ಯೋಧರ ನಡುವಿನ ಸಂಘರ್ಷ ನಡುವೆ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬ್ರಿಕ್ಸ್‌ನಲ್ಲಿ ಮುಖಾಮುಖಿಯಾಗುವ ನಿರೀಕ್ಷೆಯಿದೆ.

ಶಾಂತಿಯುತ ಮಾರ್ಗಗಳ ಮೂಲಕವೇ ಸಂಘರ್ಷಗಳನ್ನು ಬಗೆಹರಿಸಿಕೊಳ್ಳಬೇಕು:ಬ್ರಿಕ್ಸ್ ಸಭೆಯಲ್ಲಿ ಸಚಿವರುಗಳ ಒಕ್ಕೊರಲ ನಿರ್ಧಾರ
ಸಂಘರ್ಷ,ಭಿನ್ನಾಭಿಪ್ರಾಯಗಳನ್ನು ಶಾಂತಿಯುತ ಮಾರ್ಗಗಳ ಮೂಲಕ ಬಗೆಹರಿಸಿಕೊಳ್ಳಬೇಕು, ರಾಜಕೀಯ ಮಾತುಕತೆ ಮೂಲಕ ರಾಜತಾಂತ್ರಿಕ ಮಟ್ಟದಲ್ಲಿ ಮತ್ತು ಸಂಧಾನ ಮಾಡಿಕೊಳ್ಳುವುದು ಇದಕ್ಕಿರುವ ಅತ್ಯುತ್ತಮ ಮಾರ್ಗ ಎಂದು ಬ್ರಿಕ್ಸ್ ಸಭೆಯಲ್ಲಿ ನಾಯಕರು ತೀರ್ಮಾನಕ್ಕೆ ಬಂದಿದ್ದಾರೆ.

ಜಿ20 ಶೃಂಗಸಭೆ: ಮೋದಿ, ಟ್ರಂಪ್, ಶಿಂಜೋ ಅಬೆ ತ್ರಿಪಕ್ಷೀಯ ಸಭೆ, ಹಲವು ಒಪ್ಪಂದಗಳ ಚರ್ಚೆ
ಜಪಾನ್ ನ ಒಸಾಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆ ನಡುವೆಯೇ ಭಾರತ, ಅಮೆರಿಕ ಮತ್ತು ಜಪಾನ್ ದೇಶಗಳ ನಡುವಿನ ತ್ರಿಪಕ್ಷೀಯ ಸಭೆ ಕೂಡ ನಡೆದಿದೆ.

ಜಿ-20 ಶೃಂಗಸಭೆ: ವ್ಯಾಪಾರ, ರಕ್ಷಣೆ, 5ಜಿ ಕುರಿತು ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಟ್ರಂಪ್ ಮಾತುಕತೆ
ಜಪಾನ್ ನ ಒಸಾಕಾದಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾಗಿದ್ದು,...

ಮನುಕುಲಕ್ಕೆ ಉಗ್ರವಾದ ಅತೀ ದೊಡ್ಡ ಬೆದರಿಕೆಯಾಗಿದೆ: ಪ್ರಧಾನಿ ಮೋದಿ
ಮನುಕುಲಕ್ಕೆ ಭಯೋತ್ಪಾದನೆ ದೊಡ್ಡ ಬೆದರಿಕೆಯಾಗಿ ಮಾರ್ಪಟ್ಟಿದ್ದು, ಉಗ್ರವಾದವೂ ಸೇರಿದಂತೆ ಜಗತ್ತು ಇಂದು ಮೂರು ಪ್ರಮುಖ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕಿಸ್ತಾನ ಭಯೋತ್ಪಾದನೆ ಚರ್ಚೆ ಇಲ್ಲ: ಭಾರತಕ್ಕೆ ಚೀನಾ
ಬೀಜಿಂಗ್ ನಲ್ಲಿ ಮುಂದಿನ ವಾರ ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಕಿಸ್ತಾನ ಭಯೋತ್ಪಾದನೆಯ ಕುರಿತು ಚರ್ಚಿಸುವುದಕ್ಕೆ ಅವಕಾಶ ಇರುವುದಿಲ್ಲ ಎಂದು...

ಸೆ.3ರಿಂದ 7ರವರೆಗೆ ಚೀನಾ, ಮ್ಯಾನ್ಮಾರ್ ಗೆ ಪ್ರಧಾನಿ ಮೋದಿ ಭೇಟಿ
ಚೀನಾ ಅಧ್ಯಕ್ಷರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಚೀನಾಕ್ಕೆ ಸೆಪ್ಟೆಂಬರ್ 3 ಮತ್ತು 5ರ...

