ಬಿಹಾರದ ಬಕ್ಸಾರ್ನಲ್ಲಿ ಈ ಘಟನೆ ನಡೆದಿದ್ದು, ಭಗ್ನ ಪ್ರೇಮಿಯೋರ್ವ ಮದುವೆ ಮನೆಗೆ ಬಂದು ವೇದಿಕೆಯಲ್ಲಿದ್ದ ಮಾಜಿ ಪ್ರೇಯಸಿಯ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ.