bride

ನಿನ್ನಿಷ್ಟದಂತೆ ಆಗಲಿ: ತಾಳಿ ಕಟ್ಟೋ ವೇಳೆ ಮದುವೆ ಮುರಿದುಕೊಂಡಿದ್ದ ವಧುವಿಗೆ ಪ್ರಿಯಕರನ ಜೊತೆ ಮದುವೆ ಮಾಡಿಸಿದ ಪೋಷಕರು!
ಮೂರು ತಿಂಗಳ ಹಿಂದೆ ನಿಶ್ಚಯವಾಗಿ ಇಂದು ನಡೆಯಬೇಕಿದ್ದ ಮದುವೆಯನ್ನು ತಾಳಿ ಕಟ್ಟುವ ವೇಳೆ ಮದುವೆ ಮುರಿದುಕೊಂಡಿದ್ದ ವಧುವಿಗೆ ಆಕೆಯ ಪ್ರಿಯಕರನ ಜೊತೆಯೇ ಮಾಡುವೆ ಮಾಡಿಸಲಾಗಿದೆ.

ಹಾಸನ: ಮುಹೂರ್ತಕ್ಕೂ ಮುನ್ನ ಪ್ರಿಯಕರನಿಂದ ಕರೆ; ಮಾಂಗಲ್ಯಧಾರಣೆ ವೇಳೆ ಮದುವೆಗೆ ಒಪ್ಪದ ವಧು; ಗರಬಡಿದಂತೆ ನಿಂತ ವರ!
ಗದ್ದಲ ಗಲಾಟೆ ನಡುವೆ ಮದುವೆಯೇ ನಿಂತು ಹೋಗಿದ್ದು ಪೊಲೀಸರ ಮಧ್ಯಸ್ಥಿತಿಕೆಯಲ್ಲಿ ರಾಜಿ ಸಂಧಾನ ನಡೆಯಿತು.

ದೆಹಲಿ: 'ಚೋಲಿ ಕೆ ಪೀಚೆ ಕ್ಯಾ ಹೈ' ಎಂದ ವರ; ಸಿಟ್ಟಿಗೆದ್ದ ಮಾವ; ಮದುವೆಯೇ ಕ್ಯಾನ್ಸಲ್!
ಪ್ರತ್ಯಕ್ಷದರ್ಶಿಗಳ ಪ್ರಕಾರ, ಆತನ ಸ್ನೇಹಿತರು ವರನಿಗೆ ನೃತ್ಯ ಮಾಡಲು ಒತ್ತಾಯಿಸಿದರು. ಹಾಡು ಪ್ಲೇ ಆಗಲು ಪ್ರಾರಂಭಿಸಿದಾಗ, ವರ ಹೆಜ್ಜೆಹಾಕಲು ಮುಂದಾಗಿದ್ದಾನೆ.

ಪಂಜಾಬ್: Instagram ನಲ್ಲಿ 3 ವರ್ಷ ಪ್ರೀತಿ; ಡೇಟ್ ಫಿಕ್ಸ್ ಮಾಡಿ ವಧು ನಾಪತ್ತೆ; ದುಬೈ ರಿಟರ್ನ್ ವರ ಕಕ್ಕಾಬಿಕ್ಕಿ!
ಅವರಿಬ್ಬರೂ ಇಷ್ಟು ಸಮಯದಿಂದ ಹರಟುತ್ತಿದ್ದರೂ, ಒಮ್ಮೆಯೂ ಭೇಟಿ ಮಾಡಿರಲಿಲ್ಲ. ಸಾಮಾಜಿಕ ಜಾಲತಾಣದ ಮೂಲಕವೇ ಆಕೆಯ ಜತೆ ಮದುವೆ ಮಾತುಕತೆಯನ್ನೆಲ್ಲ ಮುಗಿಸಿಬಿಟ್ಟಿದ್ದ.

ವಧು ಹುಡುಕಿಕೊಡುವಲ್ಲಿ ವಿಫಲ: 25 ಸಾವಿರ ರೂ. ಪರಿಹಾರ ನೀಡುವಂತೆ ‘ಕೇರಳ ಮ್ಯಾಟ್ರಿಮೋನಿ’ಗೆ ಗ್ರಾಹಕ ನ್ಯಾಯಾಲಯ ಆದೇಶ
ವಧು- ವರಾನ್ವೇಷಣೆ ಸೇವೆ ಒದಗಿಸುವ ಜಾಲತಾಣವಾದ ಕೇರಳ ಮ್ಯಾಟ್ರಿಮೊನಿ ತನಗೆ ವಧು ಹುಡುಕಿಕೊಡುವ ಭರವಸೆ ಈಡೇರಿಸಲು ವಿಫಲವಾಗಿದೆ ಎಂದು ಆರೋಪಿಸಿದ್ದ ವ್ಯಕ್ತಿಯೊಬ್ಬರಿಗೆ ರೂ.25,000 ಪರಿಹಾರ ನೀಡುವಂತೆ ಕೇರಳದ ಎರ್ನಾಕುಲಂನಲ್ಲಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ (ಡಿಸಿಡಿಆರ್ಸಿ) ಆದೇಶಿಸಿದೆ.

ತಾಳಿ ಕಟ್ಟುವ ಕೊನೇ ಕ್ಷಣದಲ್ಲಿ ವಿವಾಹ ಬೇಡ ಎಂದ ವಧು: ಮುಂದೇನಾಯ್ತು…?
ತಾಳಿ ಕಟ್ಟುವ ಕೊನೇ ಕ್ಷಣದಲ್ಲಿ ವಧು ಮದುವೆ ಬೇಡ ಎಂದು ನಿರಾಕರಿಸಿದ ಹಿನ್ನೆಲೆ ಮದುವೆ ಮುರಿದು ಬಿದ್ದಿರುವ ಘಟನೆಯೊಂದು ಚಿತ್ರದುರ್ಗದಲ್ಲಿ ನಡೆದಿದೆ.

ರೈತರಿಗೆ ಮದುವೆಗೆ ಹೆಣ್ಣು ಸಿಗದ ಸಮಸ್ಯೆ: ಮೈಸೂರಿನಿಂದ ಆದಿಚುಂಚನಗಿರಿ ಮಠಕ್ಕೆ ಪಾದಯಾತ್ರೆ
ಮೈಸೂರು ಮತ್ತು ಮಂಡ್ಯ ಗ್ರಾಮಾಂತರ ಭಾಗದಲ್ಲಿ ಹಲವು ರೈತ ಯುವಕರು ವಧು ಹುಡುಕಲು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ಸದಸ್ಯರು ಮೈಸೂರಿನಿಂದ ಆದಿಚುಚುನಗಿರಿ ಮಠದವರೆಗೆ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ.

ಬರ-ನಷ್ಟ, ಆರ್ಥಿಕ ಅಭದ್ರತೆ: ಈ ಗ್ರಾಮಗಳ ಯುವಕರನ್ನು ಮದುವೆಯಾಗಲು ಹುಡುಗಿಯರೇ ಒಪ್ಪುತ್ತಿಲ್ಲ!
ಹುಡುಗಿಯನ್ನು ಮದುವೆ ಮಾಡಿ ಕೊಡುವಾಗ ಮನೆಯವರು, ಹೆಣ್ಣಿನ ಹೆತ್ತವರು ಮುಖ್ಯವಾಗಿ ಹುಡುಗನ ಆರ್ಥಿಕ ಭದ್ರತೆ ಬಗ್ಗೆ ವಿಚಾರ ಮಾಡುತ್ತಾರೆ. ಆರ್ಥಿಕವಾಗಿ ಸಬಲರಾಗಿಲ್ಲದಿದ್ದರೆ ಮಗಳನ್ನು ಕೊಡಲು ತಂದೆ-ತಾಯಿ ಹಿಂದೇಟು ಹಾಕುತ್ತಾರೆ.

ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು: ಪ್ರಿಯಕರನೊಂದಿಗೆ ಕಳುಹಿಸಿಕೊಟ್ಟ ಪೋಷಕರು!
ಇನ್ನೇನು ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧುವೊಬ್ಬಳು ಹಸೆಮಣೆಯಿಂದ ಮೇಲೆದ್ದು ಹೋದ ಸಿನಿಮಾ ಶೈಲಿಯ ಪ್ರಸಂಗವೊಂದು ತುಮಕೂರಿನಲ್ಲಿ ನಡೆದಿದೆ.

