bridge collapses

ಕಳಪೆ ಕಾಮಗಾರಿ: ಮೂರು ವರ್ಷಗಳ ಹಿಂದಷ್ಟೇ ನಿರ್ಮಿಸಿದ್ದ ಗಡ್ಚಿರೋಲಿ ಸೇತುವೆ ಕುಸಿತ; ಹಲವು ಗ್ರಾಮಗಳ ಸಂಪರ್ಕ ಕಡಿತ
ಬಂಡಿಯಾ ನದಿಯ ಮೇಲಿನ ಕೋಥಿ-ಕೊರನಾರ್ ಸೇತುವೆಯನ್ನು ಆಗಸ್ಟ್ 15, 2023 ರಂದು ಆಗಿನ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಉದ್ಘಾಟಿಸಿದ್ದರು. ಅವರು ಗಡ್ಚಿರೋಲಿ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿದ್ದರು.

ಕುಸಿದು ಬಿದ್ದ ಕಾಳಿ ಸೇತುವೆ: ಓರ್ವ ವ್ಯಕ್ತಿಗೆ ಗಾಯ, ಕಾರವಾರ-ಗೋವಾ ಸಂಚಾರ ಸ್ಥಗಿತ
ಫಿಲ್ಲರ್ ಕಂಬಗಳ ನಡುವೆ ಸೇತುವೆ ಮೂರ್ನಾಲ್ಕು ಕಡೆ ತುಂಡಾಗಿ ನದಿಗೆ ಬಿದ್ದಿದ್ದು, ಇದೇ ವೇಳೆ ಗೋವಾದಿಂದ ಕಾರವಾರ ಕಡೆಗೆ ಆಗಮಿಸುತ್ತಿದ್ದ ಟ್ರಕ್ ನದಿಗೆ ಬಿದ್ದಿದೆ.

ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: 15 ದಿನಗಳಲ್ಲಿ 7ನೇ ಘಟನೆ
ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್‌ಗಂಜ್‌ನಂತಹ ಜಿಲ್ಲೆಗಳಲ್ಲಿ ಇತ್ತೀಚೆಗೆ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಈ ಘಟನೆಗಳ ತನಿಖೆಗಾಗಿ ಬಿಹಾರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.

ಜಾರ್ಖಂಡ್: ಗಿರಿದಿಹ್ ನಲ್ಲಿ ಭಾರಿ ಮಳೆಗೆ ನಿರ್ಮಾಣ ಹಂತದ ಸೇತುವೆ ಕುಸಿತ
ಗಿರಿದಿಹ್ ಜಿಲ್ಲೆಯಲ್ಲಿ ಭಾರೀ ಮಳೆಗೆ ಅರ್ಗಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದಿದೆ. ಆದರೆ, ಯಾವುದೇ ಪ್ರಾಣ ಹಾನಿ, ಗಾಯ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕುಮಟಾ: ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆ ಕುಸಿತ, ಅಧಿಕಾರಿಗಳಿಗೆ ಗ್ರಾಮಸ್ಥರ ಹಿಡಿಶಾಪ!
ಕುಮಟಾ ತಾಲ್ಲೂಕಿನ ಮಿರ್ಜಾನ್–ಹೆಗಡೆ ತಾರಿಬಾಗಿಲ ಗ್ರಾಮಗಳನ್ನು ಸಂಪರ್ಕಿಸಲು ಅಘನಾಶಿನಿ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿದ್ದ ಸೇತುವೆಯ ಕುಸಿದು ಬಿದ್ದಿದ್ದು, ಈ ಮೂಲಕ ಜನರ ಬಹುವರ್ಷಗಳ ಬೇಡಿಕೆ ಮಣ್ಣು ಪಾಲಾಗಿದೆ.

ಅಮೆರಿಕ: ಬಾಲ್ಟಿಮೋರ್‌ನ ಅತಿ ಉದ್ದದ ಸೇತುವೆಗೆ ಹಡಗು ಡಿಕ್ಕಿ, ಕುಸಿದು ಬಿದ್ದ ಬೃಹತ್ ಬ್ರಿಡ್ಜ್
ಅಮೆರಿಕದ ಬಾಲ್ಟಿಮೋರ್‌ನ ಅತಿ ಉದ್ದದ ಸೇತುವೆಗೆ ಕಂಟೈನರ್ ಹಡಗೊಂದು ಮಂಗಳವಾರ ಬೆಳಗ್ಗೆ ಡಿಕ್ಕಿ ಹೊಡೆದ ಪರಿಣಾಮ ಬೃಹತ್ ಬ್ರಿಡ್ಜ್ ಕುಸಿದು ಬಿದ್ದಿದೆ.

