ಸಂವಿಧಾನ ವಿಧಿ 370 ರದ್ದುಗೊಂಡ ನಂತರ ಜಮ್ಮು ಮತ್ತು ಕಾಶ್ಮೀರದ ವಾಸ್ತವ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.