ರಾಜ್ಯಹಲವು ಜಿಲ್ಲೆಗಳಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ: ಮಾಧುಸ್ವಾಮಿ
ಹಲವು ಜಿಲ್ಲೆಗಳ ಕೋರ್ಟ್ ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.