Brigade Parade Grounds

ತುಂಬಿದ ವೇದಿಕೆಯಲ್ಲಿ 97 ವರ್ಷ ವಯಸ್ಸಿನ ವೃದ್ಧರ ಕಾಲಿಗೆ ಬಿದ್ದ ಪ್ರಧಾನಿ ಮೋದಿ; ಯಾರು ಈ ಮಖನ್ ಲಾಲ್? Video
ದೇಶ

98 ವರ್ಷದ ವಯಸ್ಸಿನಲ್ಲಿಯೂ ಮಖನ್‌ಲಾಲ್ ಸರ್ಕಾರ್ ಸ್ವಾತಂತ್ರ್ಯಾನಂತರ ಭಾರತದ ರಾಷ್ಟ್ರವಾದಿ ಚಳವಳಿಗೆ ಸಂಬಂಧಿಸಿದ ಆರಂಭಿಕ ತಳಮಟ್ಟದ ನಾಯಕರಲ್ಲಿ ಒಬ್ಬರಾಗಿದ್ದಾರೆ.

ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ: ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನದ ಇತಿಹಾಸ

ರಾಜ್ಯದ ಮೊದಲ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಸರ್ಕಾರದ ಪ್ರಮಾಣವಚನ ಸಮಾರಂಭವನ್ನು ಇದೇ ಮೈದಾನ ಆತಿಥ್ಯ ವಹಿಸಿತು.

ಸಂಸ್ಥಾಪಕ ಪಿತೃಗಳ ಕನಸುಗಳ ಸಾಕಾರ, ಸೋನಾರ್ ಬಾಂಗ್ಲಾ ಯುಗ ಅಧಿಕೃತ ಆರಂಭ: ಸಿಎಂ ಸುವೇಂದು ಅಧಿಕಾರಿ ಮೊದಲ ಮಾತು

ಕೊಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಆರ್‌ಎನ್ ರವಿ ಅವರು ಬಿಜೆಪಿಯ ಸುವೇಂದು ಅಧಿಕಾರಿಗೆ ಹುದ್ದೆ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.

ಝಲ್ ಮುರಿ, ಸಿಹಿತಿನಿಸು ಮತ್ತು ರವೀಂದ್ರನಾಥ ಟಾಗೋರ್: ಪಶ್ಚಿಮ ಬಂಗಾಳ ಪ್ರಮಾಣವಚನ ಸಮಾರಂಭದಲ್ಲಿ ಬಂಗಾಳಿ ಸೊಗಡು

ಈ ಐತಿಹಾಸಿಕ ಸಮಾರಂಭಕ್ಕೆ ವಿಶಿಷ್ಟ ಬಂಗಾಳಿ ಸೊಗಡು ಕೂಡ ಸೇರಿಸಲಾಗಿತ್ತು. ಪ್ರಮಾಣವಚನ ಸಮಾರಂಭ ನಡೆದ ಸ್ಥಳದಲ್ಲಿ ಸುಮಾರು 20 ಝಲ್ ಮುರಿ ಅಂಗಡಿಗಳು ಮತ್ತು ಹಲವು ಸಿಹಿತಿಂಡಿ ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.

ಐಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ; ಹೊಸ ರಾಜಕೀಯ ಯುಗಕ್ಕೆ ಚಾಲನೆ; Video