Brigade Road

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್
ರಾಜ್ಯ

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಎರಡು ರಸ್ತೆಗಳ ಮೇಲಿನ ಕಣ್ಣಾವಲಿಗೆ ಪ್ರತ್ಯೇಕ ಸಿಸಿಟಿವಿ ನಿಯಂತ್ರಣ ಕೊಠಡಿ ತೆರೆಯಲಾಗಿದ್ದು, ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಚರ್ಚ್ ಸ್ಟ್ರೀಟ್ ಗಳಲ್ಲಿ ಸುಮಾರು 3,400 ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಪಿಲ್ಲರ್ ದುರಂತದ ಬಳಿಕ ಈಗ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ ಸಮಸ್ಯೆ; ಬೈಕ್ ಸವಾರನಿಗೆ ಗಾಯ
ರಾಜ್ಯ

ಪಿಲ್ಲರ್ ದುರಂತದ ಬಳಿಕ ಈಗ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ ಸಮಸ್ಯೆ; ಬೈಕ್ ಸವಾರನಿಗೆ ಗಾಯ

ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಇತ್ತೀಚೆಗೆ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವನ್ನಪ್ಪಿದ್ದ ಘಟನೆ ಬೆನ್ನಲ್ಲೇ ಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್ (ರಸ್ತೆ ಕುಳಿ) ಸಮಸ್ಯೆ ಎದುರಾಗಿದೆ. 

ಹೊಸವರ್ಷಕ್ಕೆ ಕ್ಷಣಗಣನೆ ಆರಂಭ: ನಗರದ ರಸ್ತೆಗಳಲ್ಲಿ ದೀಪಗಳ ಬೆಳಗಿಸಿ, ಖಾಸಗಿ ಸಿಬ್ಬಂದಿಗಳ ನಿಯೋಜಿಸಿ ಪೊಲೀಸರಿಗೆ ನೆರವಾಗುತ್ತಿರುವ ಅಂಗಡಿ ಮಾಲೀಕರು
ರಾಜ್ಯ

ಹೊಸವರ್ಷಕ್ಕೆ ಕ್ಷಣಗಣನೆ ಆರಂಭ: ನಗರದ ರಸ್ತೆಗಳಲ್ಲಿ ದೀಪಗಳ ಬೆಳಗಿಸಿ, ಖಾಸಗಿ ಸಿಬ್ಬಂದಿಗಳ ನಿಯೋಜಿಸಿ ಪೊಲೀಸರಿಗೆ ನೆರವಾಗುತ್ತಿರುವ ಅಂಗಡಿ ಮಾಲೀಕರು

ಎರಡು ವರ್ಷಗಳ ಬಳಿಕ ಅತ್ಯಂತ ವಿಜೃಂಭಣೆ, ಮೋಜು-ಮಸ್ತಿಯೊಂದಿಗೆ ಹೊಸ ವರ್ಷವನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದೆ.

ಈ ವರ್ಷವೂ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೊಸ ವರ್ಷಾಚರಣೆ ಮೇಲೆ ಕೊರೋನಾ ಕರಿನೆರಳು!
ರಾಜ್ಯ

ಈ ವರ್ಷವೂ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೊಸ ವರ್ಷಾಚರಣೆ ಮೇಲೆ ಕೊರೋನಾ ಕರಿನೆರಳು!

ವಿದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ಸುರಕ್ಷತಾ ಕ್ರಮಗಳ ಕೈಗೊಳ್ಳುವಂತೆ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸಲಹೆ ನೀಡಿರುವ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಕೊರೋನಾ ಕರಿನೆರಳು: ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಈ ವರ್ಷ ಕೂಡ ಹೊಸ ವರ್ಷ ಸಂಭ್ರಮಾಚರಣೆಗೆ ನಿರ್ಬಂಧ!
ರಾಜ್ಯ

ಕೊರೋನಾ ಕರಿನೆರಳು: ಬೆಂಗಳೂರಿನ ಬ್ರಿಗೇಡ್ ರಸ್ತೆಯಲ್ಲಿ ಈ ವರ್ಷ ಕೂಡ ಹೊಸ ವರ್ಷ ಸಂಭ್ರಮಾಚರಣೆಗೆ ನಿರ್ಬಂಧ!

ಹೊಸ ವರ್ಷ ಬಂತೆಂದರೆ ಬೆಂಗಳೂರಿನ ಎಂ ಜಿ ರಸ್ತೆ, ಬ್ರಿಗೇಡ್ ರಸ್ತೆ ಡಿಸೆಂಬರ್ 31ರ ರಾತ್ರಿ ಯುವಜನತೆಯ ಪಾರ್ಟಿ ಪ್ರಿಯರಿಂದ ತುಂಬಿ ಇಡೀ ರಸ್ತೆ ಕಳೆಕಟ್ಟುತ್ತದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುತ್ತಾರೆ. ಆದರೆ ಈ ವರ್ಷ ಕೂಡ ಕಳೆದ ವರ್ಷದಂತೆ ಕೊರೋನಾ ಕರಿಛಾಯೆ ಆವರಿಸಿದೆ.

ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಸಂಭ್ರಮಿಸುವ ಪ್ರತಿ 17 ಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ
ರಾಜ್ಯ

ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಸಂಭ್ರಮಿಸುವ ಪ್ರತಿ 17 ಮಂದಿಗೆ ಒಬ್ಬ ಪೊಲೀಸ್ ಸಿಬ್ಬಂದಿ

ಈ ಹೊಸ ವರ್ಷ ನೀವು ಬೆಂಗಳೂರಿನ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಕಳೆಯಬೇಕೆಂದು ಯೋಚಿಸಿದರೆ ಅಥವಾ....

ಹೊಸ ವರ್ಷಾಚರಣೆ: ಕಣ್ಗಾವಲಿಗೆ ಎ.ಜಿ.ರೋಡ್, ಬ್ರಿಗೇಡ್ ರಸ್ತೆಯಲ್ಲಿ ಎಲ್ ಸಿಡಿ ಪರದೆ
ರಾಜ್ಯ

ಹೊಸ ವರ್ಷಾಚರಣೆ: ಕಣ್ಗಾವಲಿಗೆ ಎ.ಜಿ.ರೋಡ್, ಬ್ರಿಗೇಡ್ ರಸ್ತೆಯಲ್ಲಿ ಎಲ್ ಸಿಡಿ ಪರದೆ

ಕಳೆದ ವರ್ಷ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆ ....

ಬ್ರಿಗೇಡ್ ರಸ್ತೆ: ವಾಹನ ನಿಲುಗಡೆಗೆ ಮಹಿಳೆಯರಿಗೆ ಶೇ.20 ಮೀಸಲು
ರಾಜ್ಯ

ಬ್ರಿಗೇಡ್ ರಸ್ತೆ: ವಾಹನ ನಿಲುಗಡೆಗೆ ಮಹಿಳೆಯರಿಗೆ ಶೇ.20 ಮೀಸಲು

ಭಾನುವಾರ ಬೆಳಿಗ್ಗೆ ಬ್ರಿಗೇಡ್ ರಸ್ತೆ ಗುಲಾಬಿ ರಂಗಿನೊಂದಿಗೆ ವರ್ಣರಂಜಿತವಾಗಿತ್ತು. ರಸ್ತೆಯಲ್ಲಿನ ಪಾರ್ಕಿಂಗ್ ಸೌಲಭ್ಯದಲ್ಲಿ ಇದೇ ಪ್ರಥಮ ಬಾರಿಗೆ ಮಹಿಳೆಯರಿಗೆ 20 ಪ್ರತಿಶತ ಮೀಸಲಾತಿ.....