ರಾಜ್ಯಬ್ರಿಗೇಡ್ ರಸ್ತೆಯಲ್ಲಿ ಸಿಂಕ್ ಹೋಲ್: ಪೈಪ್ ಬದಲಾಯಿಸಲು ಬಿಎಂಆರ್ ಸಿಎಲ್ ನಿಂದ 3.5 ಕೋಟಿ ರೂ. ಕೇಳಿದ ಬಿಡಬ್ಲ್ಯೂಎಸ್ ಎಸ್ ಬಿ
ಒಂದು ತಿಂಗಳ ಹಿಂದೆ ಬ್ರಿಗೇಡ್ ರಸ್ತೆಯಲ್ಲಿ ಉಂಟಾದ ಸಿಂಕ್ ಹೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಮೆಟ್ರೋ ಮಾರ್ಗದುದ್ದಕ್ಕೂ ಹಳೆಯ ಪೈಪ್ ಲೈನ್ ಬದಲಾಯಿಸಲು ರೂ. 3.5 ಕೋಟಿ ನೀಡುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕೇಳಿದೆ.