ದೇಶದೆಹಲಿ: ಸಕಲ ಮಿಲಿಟರಿ ಗೌರವದೊಂದಿಗೆ ಬ್ರಿಗೇಡಿಯರ್ ಎಲ್ ಎಸ್ ಲಿಡ್ಡರ್ ಅಂತ್ಯಕ್ರಿಯೆ: ಜ.ರಾವತ್ ದಂಪತಿ ಪಾರ್ಥಿವ ಶರೀರ ನಿವಾಸಕ್ಕೆ ರವಾನೆ
ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನ್ನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ರಕ್ಷಣಾ ಪಡೆ ಮುಖ್ಯಸ್ಥ(CDS) ಜನರಲ್ ಬಿಪಿನ್ ರಾವತ್, ಅವರ ರತ್ನಿ ಮಧುಲಿಕಾ ರಾವತ್ ಅವರ ಪಾರ್ಥಿವ ಶರೀರಗಳನ್ನು ದೆಹಲಿಯ ಕಾಮರಾಜ್ ರಸ್ತೆಯಲ್ಲಿರುವ ಅವರ ನಿವಾಸಕ್ಕೆ ಕರೆತರಲಾಗಿದ್ದು ಅವರ ಪಾರ್ಥಿವ ಶರೀರಕ್ಕೆ ಕೇಂದ್ರದ ನಾಯಕರು, ಸೇನಾಧಿಕಾರಿಗಳು, ಗಣ್ಯರು ಅಂತಿಮ