ರಾಜ್ಯಬೆಂಗಳೂರು ಕಂಬಳಕ್ಕೆ ಬ್ರಿಜ್ ಭೂಷಣ್ ಸಿಂಗ್ ಬರುವುದಿಲ್ಲ: ಕಂಬಳ ಸಮಿತಿ ಅಧ್ಯಕ್ಷ ಶಾಸಕ ಅಶೋಕ್ ರೈ ಹೇಳಿದ್ದೇನು?
ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜನೆಗೊಂಡಿರುವ ಕಂಬಳಕ್ಕೆ ಮೂಲತಃ ಕ್ರೀಡಾಪಟುವಾಗಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಆಯೋಜಕರು ಆಹ್ವಾನಿಸಿ ಆಹ್ವಾನ ಪತ್ರಿಕೆ ಸಹ ಮುದ್ರಣವಾಗಿತ್ತು.